Home » Fire in KR market
ಬೆಂಗಳೂರು: ಕೆ.ಆರ್.ಮಾರ್ಕೆಟ್ನ ಖಾಸಿಗ ಕಾಂಪ್ಲೆಕ್ಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ 4ನೇ ಮಹಡಿಯಲ್ಲಿರುವ ಟ್ರಾನ್ಸ್ ಪೋರ್ಟ್ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿ ಸ್ಥಳೀಯರಲ್ಲಿ ಭಾರಿ ಅತಂಕ ಸೃಷ್ಟಿಸಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಕಚೇರಿಯಲ್ಲಿ ...