ಅಲ್ಲೇ ಸಮೀಪದ ಪ್ರದೇಶಗಳಲ್ಲಿ ಕೆಲವು ಗುಡಿಸಲುಗಳಿದ್ದು, ಮಹಿಳೆಯರು ತೆರೆದ ಪ್ರದೇಶದಲ್ಲಿ ಒಲೆಗೆ ಬೆಂಕಿ ಹಾಕಿ ಅಡುಗೆ ಮಾಡುತ್ತಿದ್ದರು. ಜೋರಾದ ಗಾಳಿ ಬಂದಾಗ ಬೆಂಕಿಯ ಕಿಡಿ ಹಾರಿ ಕಸಕ್ಕೆ ಬೆಂಕಿ ಬಿದ್ದಿದೆ ಎಂದು ವರದಿಯಾಗಿದೆ. ...
ಬೆಂಕಿ ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 13 ಜನರು ಗಂಭೀರಸ್ವರೂಪದ ಗಾಯದಿಂದ ನರಳುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಬಹುತೇಕ ಜನರು ಹೊಗೆಯಿಂದ ಉಸಿರುಕಟ್ಟಿ ಸತ್ತವರೇ ಆಗಿದ್ದಾರೆ. ...
ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಡೆಸಿದ್ದಾರೆ. ...