ಘಟನೆಯ ಬಗ್ಗೆ ಉನ್ನತ ತನಿಖೆ ನಡೆಸಲು ಮುಖ್ಯಮಂತ್ರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಹಾಗೇ ಎಸ್ಐಟಿ ರಚನೆ ಮಾಡಲಾಗಿದೆ ಎಂದು ನಾಗಾಲ್ಯಾಂಡ್ ಗವರ್ನರ್ ಜಗದೀಶ್ ಮುಖಿ ತಿಳಿಸಿದ್ದಾರೆ. ...
ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ...
ಎಡಗಾಲಿಗೆ ಶೂಟ್ ಮಾಡಿ ಆರೋಪಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಪಳನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 20 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಪಳನಿಗಾಗಿ ಬೆಳ್ಳಂದೂರು ಪೊಲೀಸರು, ಸಿಸಿಬಿ ಪೊಲೀಸರು ...
ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಮೃತ ಶ್ರೀಧರ್ ಓಡಿದ್ದರು. ಆದರೆ ದುಷ್ಕರ್ಮಿಗಳು ಬೆನ್ನತ್ತಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ...
Delhi ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ...
ಈ ಘಟನೆ ನಡೆದದ್ದು ಅಕ್ಟೋಬರ್ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು. ...
ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆಯುತ್ತದೆ. ಆಗ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ರಾಜೇಶ್ ಹೊರಬರುತ್ತಾರೆ. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ...