ಸುಮಾರು ಒಂದೂವರೆ ವರ್ಷದ ಹಿಂದೆ ವಿಶ್ವದ ಭೂಪಟದಿಂದ ಒಂದು ದೇಶ ಕಾಣೆಯಾಗಲಿದೆ ಅಂತ ತಾನು ನುಡಿದಿದ್ದ ಭವಿಷ್ಯ ಈಗ ನಿಜವಾಗಿದೆ ಎಂದು ಹೇಳಿದ ಅವರು ತಾವು ಯಾವ ದೇಶದ ಬಗ್ಗೆ ಮಾತಾಡುತ್ತಿರೋದು ಅಲ್ಲಿದ್ದವರಿಗೆಲ್ಲ ಗೊತ್ತಿದೆ ...
ಮಧ್ಯಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದೆ. ಗ್ವಾಲಿಯರ್-ಚಂಬಲ್ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸುಮಾರು 1171 ಗ್ರಾಮಗಳು ಅಪಾಯದಲ್ಲಿವೆ. ಅದರಲ್ಲೂ ಶಿಯೋಪುರ್ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ಮಳೆ-ಪ್ರವಾಹ ಜಾಸ್ತಿಯಾಗಿದೆ. ...
Maharashtra Floods: ಜೂ.1ರಿಂದ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿ ಅವಘಡದಿಂದ ಮೃತಪಟ್ಟವರು 296 ಮಂದಿ. ವಿಪರೀತ ಮಳೆಯಿಂದಾಗಿ ರಕ್ಷಣಾ ಕಾರ್ಯಾಚಾರಣೆಗೂ ತೊಂದರೆಯಾಗುತ್ತಿದೆ. ಈ ಪ್ರವಾಹದಿಂದ ಈಗಾಗಲೇ ಸುಮಾರು 58,722 ವಿವಿಧ ಸಾಕುಪ್ರಾಣಿಗಳು ಸಾವನ್ನಪ್ಪಿವೆ. ...
ಮಹಾರಾಷ್ಟ್ರದಲ್ಲಿ ಸದ್ಯ 1,35,313 ಮಂದಿಯನ್ನು ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಳಿಸಲಾಗಿದೆ. ಇದರಲ್ಲಿ 78,111 ಜನರನ್ನು ಸಾಂಗ್ಲಿಗೆ 40,882 ಮಂದಿಯನ್ನು ಕೊಲ್ಲಾಪುರಕ್ಕೆ ಶಿಫ್ಟ್ ಮಾಡಲಾಗಿದೆ. ...
Europe Floods: ಪಶ್ಚಿಮ ಯುರೋಪ್ ರಾಷ್ಟ್ರಗಳ ಪೈಕಿ ಅತ್ಯಂತ ಹೆಚ್ಚಾಗಿ ವಿನಾಶಕ್ಕೀಡಾಗಿದ್ದು, ಜರ್ಮನಿ. ಇಲ್ಲಿ ಕಳೆದ 60 ವರ್ಷಗಳಲ್ಲಿ ಇಷ್ಟು ದೊಡ್ಡ ಮಟ್ಟದ ಪ್ರಾಕೃತಿಕ ವಿಕೋಪ ಉಂಟಾಗಿರಲಿಲ್ಲ. ಈಗಿನ ಪ್ರವಾಹ ಪರಿಸ್ಥಿತಿ ಅದೆಷ್ಟು ಕರಾಳವಾಗಿದೆಯೆಂದರೆ ...
ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಇದುವರೆಗೆ ಯಾರೂ ಇತ್ತ ಗಮನ ಹರಿಸಿಲ್ಲ ಎಂಬುದು ರೈತರ ಅಳಲು. ಇನ್ನೊಂದೆಡೆ ಜಲಾಶಯ ಭರ್ತಿಯಾಗಿರುವುದರಿಂದ ನೀರಿನಲ್ಲಿ ಮೊಸಳೆಗಳು ಇರುವ ಸಾಧ್ಯತೆ ಇದ್ದು ರೈತರು ಜಾನುವಾರುಗಳನ್ನು ...
ಕಲಬುರಗಿ ಜಿಲ್ಲೆಯಲ್ಲಿ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ 4.29 ಲಕ್ಷ ಹೆಕ್ಟೆರ್ ಬೆಳೆ ನೆರೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ತೊಗರಿ ಸೇರಿದಂತೆ ಒಟ್ಟು 328.98 ಕೋಟಿ ರೂಪಾಯಿ ಬೆಲೆಯ ಬೆಳೆ ಮತ್ತು ಆಸ್ತಿ ಪಾಸ್ತಿಗೆ ಹಾನಿಯಾಗಿದೆ ...
ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇದೀಗತಾನೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಿಎಂ ಬಿಎಸ್ವೈಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಮಳೆ ಹಾನಿಯ ಬಗ್ಗೆ ಆರ್.ಅಶೋಕ್ ಮತ್ತು ಅಧಿಕಾರಿಗಳಿಂದ ...
ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ...
ವಿಜಯಪುರ: ಜಿಲ್ಲೆಯ ತಾರಾಪುರದಲ್ಲಿ ಭೀಮೆಯ ಪ್ರವಾಹಕ್ಕೆ ಸಿಲುಕಿ ಜನರ ಜೊತೆ ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದೆ. ತಮ್ಮ ಹಾಗೂ ತಮ್ಮ ಕುಟುಂಬಸ್ಥರ ಪ್ರಾಣ ಉಳಿಸಲು ಪರದಾಡುತ್ತಿರುವ ಜನರ ನಡುವೆ ತಾಯಿ ಶ್ವಾನವೊಂದು ತನ್ನ ಮರಿಗಳನ್ನ ರಕ್ಷಿಸಲು ...