ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ...
ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ...
ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ...
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ...
ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ...
ಯಾದಗಿರಿ: ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಹಸುಗೂಸನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ 15 ದಿನಗಳ ಗಂಡು ಮಗುವನ್ನು ರಕ್ಷಣೆ ಮಾಡಲಾಗಿದೆ. ...
ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ...
ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ...
ರಾಜ್ಯದಲ್ಲಿ ಮೊದಲ ಹಂತದ ನೆರೆ ಹಾವಳಿಯಿಂದಾಗಿ ರೂ. 8,070 ಕೋಟಿ ಹಾನಿ ಉಂಟಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವರು, ರಾಜ್ಯದ್ಯಂತ ಮೊದಲ ಹಂತದ ಪ್ರವಾಹದಿಂದ ರೂ. ...
ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನವನ್ನು ಕೇವಲ 8 ದಿನಗಳವರೆಗೆ ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರವೊಂದನ್ನು ಬರೆದಿದ್ದು ಅಧಿವೇಶನವನ್ನು ಕನಿಷ್ಠ ಮೂರು ವಾರಗಳವರೆಗೆ ವಿಸ್ತರಿಸಬೇಕೆಂದು ಕೋರಿದ್ದಾರೆ. ...