ವಿದೇಶಿ ನಿಧಿಯನ್ನು ಸ್ವೀಕರಿಸಲು ಕಡ್ಡಾಯವಾಗಿರುವ ಪರವಾನಗಿಗಳ ನವೀಕರಣಕ್ಕಾಗಿ ಅರ್ಜಿ ಸಲ್ಲಿಸದ ಕಾರಣ ಕೇಂದ್ರವು 5,789 ಸಂಸ್ಥೆಗಳನ್ನು ಎಫ್ಸಿಆರ್ಎ ವ್ಯಾಪ್ತಿಯಿಂದ ತೆಗೆದುಹಾಕಿದೆ. ...
ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುವುದು ಎಂದು ...
ಈ ಬಗ್ಗೆ ಕಳೆದ ವರ್ಷಾಂತ್ಯ ರಾಜ್ಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದ ಸಿಎಂ ನವೀನ್ ಪಟ್ನಾಯಿಕ್ ರಾಜ್ಯದಲ್ಲಿ ಯಾವುದೇ ಕ್ರೈಸ್ತರ ಮಿಷನರಿ ಸಂಸ್ಥೆಗಳು ಹಣಕಾಸಿನ ಮುಗ್ಗಟ್ಟು ಎದುರಿಸಬಾರದು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದರು. ...
ಇದೀಗ ಡಿಸಂಬರ್ ತಿಂಗಳು ಮುಗಿಯಲಿಕ್ಕೆ ಬಂದಿರೋದರಿಂದ, ಇನ್ನು ಹಣ ಖರ್ಚು ಮಾಡಲು ಬಾಕಿ ಉಳದಿರುವುದು ಮೂರು ತಿಂಗಳು ಮಾತ್ರ. 2022 ರ ಮಾರ್ಚ್ ಮೂವತ್ತರೊಳಗೆ ಈ ವರ್ಷದ ಹಣವನ್ನು ಖರ್ಚು ಮಾಡಬೇಕು. ಆದರೆ ಹಣವೇ ...
ಹೊರನಾಡು ಕನ್ನಡಿಗರು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ...
2002 ರಿಂದ 5.3 ಬಿಲಿಯನ್ ಡಾಲರ್ ಹಣವನ್ನು ಅಫ್ಘಾನಿಸ್ತಾನಕ್ಕೆ ನೀಡಿದ್ದ ವಿಶ್ವಬ್ಯಾಂಕ್ ಇದೀಗ ದೇಶ ತಾಲಿಬಾನಿಗಳ ಹಿಡಿತಕ್ಕೆ ಸಿಲುಕುತ್ತಿದ್ದಂತೆಯೇ ಎಲ್ಲಾ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್ನ್ಯಾಷನಲ್ ...
ಈ ವರ್ಷ ಬಜೆಟ್ (Union Budget 2021) ಮಂಡಿಸುವ ವೇಳೆ ಕೇಂದ್ರ ಸರ್ಕಾರದಿಂದ (Central Government) ಡೆವಲಪ್ಮೆಂಟ್ ಫೈನಾನ್ಷಿಯಲ್ ಇನ್ಸ್ಟಿಟ್ಯೂಷನ್ (DFI) ಸೃಷ್ಟಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಎಕ್ಸ್ಕ್ಲೂಸಿವ್ ಆಗಿ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸು ...
Covid relief for auto drivers: ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ. ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ...
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಕೇಂದ್ರ ಸರ್ಕಾರಕ್ಕೆ 99,122 ಕೋಟಿ ರೂಪಾಯಿ ವರ್ಗಾವಣೆ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಶುಕ್ರವಾರ ತಿಳಿಸಲಾಗಿದೆ. ...
ಪಠಾಣ್ ಕುಟುಂಬವು ಕಳೆದ ವರ್ಷ ಮತ್ತು ಈ ವರ್ಷದ ಲಾಕ್ಡೌನ್ನಲ್ಲಿ ಜನರಿಗೆ ಸಾಕಷ್ಟು ಸಹಾಯ ಮಾಡಿತು. ಅವರ ಕುಟುಂಬ ಇತ್ತೀಚೆಗೆ ಸುಮಾರು 90 ಸಾವಿರ ಕುಟುಂಬಗಳಿಗೆ ಒಂದು ತಿಂಗಳ ಪಡಿತರವನ್ನು ನೀಡಿತು. ...