‘ಗಂಧದಗುಡಿ’ ಥಿಯೇಟರ್ನಲ್ಲೇ ರಿಲೀಸ್ ಆಗಲಿದೆ ಎನ್ನುವ ಘೋಷಣೆ ಪಿಆರ್ಕೆ ಕಡೆಯಿಂದ ಆಯಿದೆ. ಈಗ ‘ಗಂಧದಗುಡಿ’ ರಿಲೀಸ್ ಬಗ್ಗೆ ಹೊಸ ಅಪ್ಡೇಟ್ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ...
ಪುನೀತ್ ರಾಜಕುಮಾರ್ ಅವರ ಕನಸಿನ ಸಾಕ್ಷ್ಯ ಚಿತ್ರ ಗಂಧದಗುಡಿಯ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್ಕೆ ಪ್ರೊಡಕ್ಷನ್ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ...
‘ವೈಲ್ಡ್ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್ ಮಾಡಲಾಗಿತ್ತು. ...
ಗಂಧದಗುಡಿ ಟೀಸರ್ ನೋಡಿ ಬಾಹುಬಲಿ ನಿರ್ದೇಶಕ ರಾಜಮೌಳಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮಣ್ಣಿನ ಬಗ್ಗೆ ಇಂತಹ ಡಾಕ್ಯುಮೆಂಟರಿ ಮಾಡಿ ಜನರನ್ನು ತಲುಪುವುದು ಅಪ್ಪು ಅವರ ಕನಸಾಗಿತ್ತು. ಅಪ್ಪು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ...
ಗಂಧದ ಗುಡಿ’ ಟೈಟಲ್ ಟೀಸರ್ ನೋಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಪುನೀತ್ ಅಣ್ಣ ಶಿವರಾಜ್ಕುಮಾರ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಅವರು ಅಪ್ಪು ಕಾರ್ಯವನ್ನು ಹೊಗಳಿದ್ದಾರೆ. ...
ಪುನೀತ್ ರಾಜ್ಕುಮಾರ್ ಅವರ ‘ಪಿಆರ್ಕೆ ಆಡಿಯೋ’ ಮೂಲಕ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ. ಈ ದಿನಕ್ಕಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾದಿದ್ದರು. ಟೈಟಲ್ ಟೀಸರ್ ನೋಡಿ ಎಲ್ಲರೂ ಖುಷಿಪಡುತ್ತಿದ್ದಾರೆ. ...
Gandhada Gudi: ಪುನೀತ್ ರಾಜ್ಕುಮಾರ್ ನಿರ್ಮಾಣ ಮಾಡಿರುವ ‘ಗಂಧದ ಗುಡಿ’ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಆ ಕುರಿತು ನಿರ್ದೇಶಕ ಅಮೋಘವರ್ಷ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ...
Gandhada Gudi Title Teaser: ಸೋಶಿಯಲ್ ಮೀಡಿಯಾದಲ್ಲಿ ‘ಗಂಧದ ಗುಡಿ’ ಟೀಸರ್ ಜೋರಾಗಿ ಸದ್ದು ಮಾಡುತ್ತಿದೆ. ಪುಷ್ಪ, ಆರ್ಆರ್ಆರ್ ಮುಂತಾದ ಬಿಗ್ ಬಜೆಟ್ ಸಿನಿಮಾಗಳನ್ನೂ ಮೀರಿಸಿ ‘ಗಂಧದ ಗುಡಿ’ ಟ್ರೆಂಡ್ ಆಗುತ್ತಿದೆ. ...
Gandhada Gudi Title Teaser: ಯಶ್, ಬಸವರಾಜ ಬೊಮ್ಮಾಯಿ, ಪ್ರಶಾಂತ್ ನೀಲ್, ನಿಖಿಲ್ ಕುಮಾರ್ ಮುಂತಾದವರು ‘ಗಂಧದ ಗುಡಿ’ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಟೀಸರ್ ಸಖತ್ ವೈರಲ್ ಆಗಿದೆ. ...
Puneeth Rajkumar | Gandhada Gudi: ಪಿಆರ್ಕೆ ಆಡಿಯೋ ಮೂಲಕ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್ ಅನಾವರಣ ಆಗಿದೆ. ಈ ಸಂದರ್ಭದಲ್ಲಿ ಪುನೀತ್ ರಾಜ್ಕುಮಾರ್ ಅವರನ್ನು ಎಲ್ಲರೂ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ...