ಒಬ್ಬ ಮಹಿಳೆ ಕಳೆದ ಬಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದಾಗ ಏನು ಹೇಳಿದ್ದರು, ಯಾವ ಭರವಸೆ ನೀಡಿದ್ದರು ಅನ್ನೋದನ್ನು ಕೋಪ ಮಿಶ್ರಿತ ಹತಾಷೆಯ ಧ್ವನಿಯಲ್ಲಿ ಹೇಳಿದರು. ಇದನ್ನು ನಿರೀಕ್ಷಿಸಿರದ ಸಚಿವರು ಮಹಿಳೆ ಮಾಧ್ಯಮಗಳ ಮುಂದೆ ...
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ...
ಕರ್ನಾಟಕ ಈ ಬಾರಿಯೂ ದಾಖಲೆ ಪ್ರಗತಿಯನ್ನು ಸಾಧಿಸಿದೆ. ಮನ್ರೇಗಾ ಕಾರ್ಯಕ್ರಮದ ಅನುಷ್ಠಾನದಲ್ಲಿ ದಾಖಲೆ ಪ್ರಗತಿ ಸಾಧಿತವಾಗಿದೆ. 21-22 ರಲ್ಲಿ 13 ಕೋಟಿ ಮಾನವ ದಿನಗಳ ಗುರಿ ನೀಡಲಾಗಿತ್ತು. ಆ ಗುರಿ ಡಿಸೆಂಬರ್ ಅಂತ್ಯಕ್ಕೆ ಮುಟ್ಟಲಾಯಿತು ...
ಸಚಿವರಿಗೆ ಕಾಂಗ್ರೆಸ್ ಶಾಸಕರು ಕೂಡ ಬೆಂಬಲ ಸೂಚಿಸಿದ್ದಾರೆ. ಬಿಬಿಎಂಪಿ ಬಜೆಟ್ಗೆ ಸಲಹೆ ನೀಡುವಂತೆ ಕರೆದಿದ್ದ ಸಭೆಯಲ್ಲಿ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ...
Bengaluru: ಈಗಾಗಲೇ ಜಲಮಂಡಳಿ, ಬೆಸ್ಕಾಂ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃತ ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ...
ರಸ್ತೆ ಗುಂಡಿಗಳನ್ನು ಅನುಮತಿ ಇಲ್ಲದೆ ತೆಗೆಯುವವರ ಮೇಲೆ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಮನವಿ ಮಾಡಿದ್ದೇವೆ. ಈ ಕುರಿತಾಗಿ ತಮ್ಮ ಅಧಿಕಾರಿಗಳು ಸ್ಪಂದಿಸುವಂತೆ ತಿಳಿಸಿದ್ಧೆವೆ ಎಂದು ಹೇಳಿದ್ದಾರೆ. ...
Republic Day 2022: ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ಸಾರಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ. ...
ಝೆರೋಧ, ಮಂತ್ರ ಫಾರ್ ಚೇಮಜ್ ಮತ್ತು ಸೂರ್ಯ ಫೌಂಡೇಶನ್ ವತಿಯಿಂದ ಬಿಬಿಎಂಪಿಯ ದಕ್ಷಿಣ ವಲಯಕ್ಕೆ ಕೋವಿಡ್ ಪರೀಕ್ಷಾ ಮೊಬೈಲ್ ಯೂನಿಟ್ಗಳನ್ನು ನೀಡಲಾಗಿದ್ದು, ಇಂದು ಹಸಿರು ನಿಶಾನೆ ಮಾಡಲಾಯಿತು. ಎಂ.ಟಿ.ಯು ದಕ್ಷಿಣ ವಲಯದ ವಾರ್ ರೂಮ್ಗೆ ...
ನಿತ್ಯ 300 ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್ಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ ಆಯುಕ್ತರು, 7 ಜನವರಿ ನಂತರದ ನೈಟ್ ಕಪ್ಯೂ ನಿರ್ಧಾರ ನಾವು ಮಾಡುವುದಿಲ್ಲ. ಮುಂದಿನ ಕ್ರಮಗಳ ಬಗ್ಗೆ ಸಿಎಂ, ತಾಂತ್ರಿಕ ಸಲಹಾ ಸಮಿತಿ ಸಲಹೆ ...
ಕ್ರಿಸ್ಮಸ್ ಆಚರಣೆಗೆ ಯಾವುದೇ ವಿಶೇಷ ಮಾರ್ಗಸೂಚಿ ಇರುವುದಿಲ್ಲ. ಆದ್ರೆ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲೇ ಬೇಕು ಎಂದು ಬಿಬಿಎಂಪಿ ತಿಳಿಸಿದೆ. ಕಳೆದ ವರ್ಷದ ಮಾರ್ಗಸೂಚಿ ಪ್ರಕಾರವೇ ಈ ವರ್ಷವೂ ಹಬ್ಬವನ್ನು ಆಚರಿಸಬೇಕೆಂದು ಬಿಬಿಎಂಪಿ ಮುಖ್ಯ ...