ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು. ಸರಿಯಾಗಿ ಆರಂಭಿಕ ಬೆಲೆ ...
Farmers Protest: ಪಾರ್ಲಿಮೆಂಟ್ ಘೆರಾವ್ಗೆ ಕರೆ ನೀಡಲಾಗುವುದು. ದೆಹಲಿ ಪಾದಯಾತ್ರೆ ಮಾಡಲಾಗುವುದು. ನಾಲ್ಕು ಲಕ್ಷ ಟ್ರ್ಯಾಕ್ಟರ್ಗಳ ಬದಲಾಗಿ 40 ಲಕ್ಷ ಟ್ರ್ಯಾಕ್ಟರ್ ಚಳುವಳಿ ನಡೆಸಲಾಗುತ್ತದೆ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ...
ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಆರೋಗ್ಯ ಸಚಿವ ಸುಧಾಕರ್ಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಘೇರಾವ್ ಹಾಕಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಸಚಿವ ಡಾ.ಕೆ.ಸುಧಾಕರ್ ಕಾರಿಗೆ ಘೇರಾವ್ ಹಾಕಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ...
ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹಸಿಗಾಳ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ಗೆ ಗ್ರಾಹಕರು ಮುತ್ತಿಗೆ ಹಾಕಿ ...