ವೈರಲ್ ವಿಡಿಯೋದಿಂದ ಡೇಟ್ ಮಾಡಿ ನಾಪತ್ತೆಯಾಗುತ್ತಿದ್ದ ವಂಚಕನೋರ್ವನ ಅಸಲಿ ಬಣ್ಣ ಬಯಲಾಗಿದೆ. ಇದೀಗ ಮಹಿಳೆಯರು ವಂಚಕನಿಂದ ಆಗಿರುವ ಅನುಭವಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ...
ಅವರು ಘಟನೆಯನ್ನು ವಿವರಿಸಿದಾಗ ಪೊಲೀಸರಿಗೆ ಯಾವುದೇ ಸೂಕ್ತ ಸಾಕ್ಷಿ ಸಿಕ್ಕಿಲ್ಲ. ಅವರು ಸ್ವತಃ ಸಿಸಿಟಿವಿ ಫೂಟೇಜ್ ಗಮನಿಸಿದಾಗ ಬಾರ್ ಮುಂಭಾಗ ಮಾನವನ ನೆರಳಿನಂತಹ ಆಕೃತಿ ನಡೆಯುವುದು ಕಂಡು ಬೆಚ್ಚಿಬಿದ್ದಿದ್ದಾರೆ. ...
ಈ ಘಟನೆ ನಡೆದದ್ದು ಅಕ್ಟೋಬರ್ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು. ...
ದೆವ್ವ ಇದೆಯೊ. ಇಲ್ಲವೊ ಗೊತ್ತಿಲ್ಲ. ಆದರೆ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ. ರೆಕಾರ್ಡ್ ಆಗಿರುವ ಸ್ಥಳ ಗ್ರಾಮದಲ್ಲಿ ಇಲ್ಲ. ಗ್ರಾಮಸ್ಥರನ್ನು ಹೆದರಿಸಲು ಈ ವಿಡಿಯೋ ವೈರಲ್ ಮಾಡುತ್ತಿದ್ದಾರೆ ಅಂತ ತಿಳಿಸಿದ್ದಾರೆ. ...
ಆ ರೋಗಿ ಪಿಪಿಇ ಕಿಟ್ ಧರಿಸಿದ ಸಿಬ್ಬಂದಿಯನ್ನು ಕಂಡು ದೆವ್ವವೆಂದು ಭಾವಿಸಿದ್ದರಂತೆ. ಹೀಗಾಗಿ ಬೆದರಿ ಕಿರುಚಾಡಿದ್ದಾರೆ. ಅವರ ಕಿರುಚಾಟ ನೋಡಿ ಸ್ವತಃ ವೈದ್ಯಕೀಯ ಸಿಬ್ಬಂದಿಯೇ ಗಾಬರಿಯಾಗಿ ಸಮಾಧಾನಿಸಲು ಯತ್ನಿಸಿದ್ದಾರೆ. ಅಕ್ಕಪಕ್ಕದ ಬೆಡ್ನವರಂತೂ ಎದ್ದು ಕೂತಿದ್ದಾರೆ. ...
ಕೆಲವರು ಈ ವಿಡಿಯೋವನ್ನು ನೋಡಿ ಆಕೃತಿಯ ಬಗ್ಗೆ ವಿವಿಧ ಅಭಿಪ್ರಾಯ ತಾಳಿದ್ದರು. ಕೆಲವೊಬ್ಬರು ಇದನ್ನು ದೆವ್ವ ಎಂದು ಅಂದುಕೊಂಡಿದ್ದರು. ಇನ್ನೂ ಕೆಲವರು ಈ ಆಕೃತಿಯನ್ನು ಏಲಿಯನ್ ಎಂದು ಕರೆದಿದ್ದರು. ...
ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ. ...