ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಯಿತು ಎಂಬುದಕ್ಕೆ ಪಾಕಿಸ್ತಾನ ಮತ್ತು ಉಗ್ರಗಾಮಿ ಪ್ರವೃತ್ತಿ ಕಾರಣವಾಗಿದೆ. ಇದು ಹಿಂದೂಗಳು, ಕಾಶ್ಮೀರಿ ಪಂಡಿತರು, ಮುಸ್ಲಿಮರು, ಡೋಗ್ರಾಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲರ ಮೇಲೆ ಪರಿಣಾಮ ಬೀರಿದೆ ಎಂದ ...
ಸೋನಿಯಾ ಗಾಂಧಿ ಅವರೊಂದಿಗಿನ ಭೇಟಿ ಉತ್ತಮವಾಗಿತ್ತು. ಅವರು ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ನಾವು ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದೇವೆ ಎಂದು ಭೇಟಿಯ ನಂತರ ಆಜಾದ್ ಹೇಳಿದ್ದಾರೆ. ...
ಸಭೆಯ ನಂತರ ಹರಿಯಾಣದ ಮಾಜಿ ಮುಖ್ಯಮಂತ್ರಿ ಹೂಡಾ ಅವರು ಜಿ -23 ರ ಭಾಗವಾಗಿರುವ ಗುಲಾಂ ನಬಿ ಆಜಾದ್ ಅವರ ನಿವಾಸಕ್ಕೆ ಭೇಟಿ ನೀಡಿದರು ...
ಈ ಸ್ಥಿತಿಯಲ್ಲಿ ಪಕ್ಷ ಇಬ್ಭಾಗವಾದರೆ ಅಸ್ತಿತ್ವವೇ ಉಳಿಯುವುದಿಲ್ಲ. ಆದರೆ ಪಕ್ಷದ ಸುಧಾರಣೆ ಪ್ರಕ್ರಿಯೆಗಳು ಶೀಘ್ರ ಆರಂಭವಾಗಬೇಕಿವೆ ಎಂದು ಹಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ...
'ಜಿ -23' ಸಭೆಯಲ್ಲಿ ಆನಂದ್ ಶರ್ಮಾ, ಕಪಿಲ್ ಸಿಬಲ್, ಮನೀಶ್ ತಿವಾರಿ, ಶಶಿ ತರೂರ್ ಮತ್ತು ಸಂದೀಪ್ ದೀಕ್ಷಿತ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ...
ಮಾಜಿ ಕೇಂದ್ರ ಸಚಿವರಾಗಿರುವ ಗುಲಾಂ ನಬಿ ಆಜಾದ್ ರಾಜ್ಯ ಸಭೆಯಲ್ಲಿ ಪ್ರತಿಪಕ್ಷ (ಕಾಂಗ್ರೆಸ್) ನಾಯಕರು. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟಿದೆ ಎಂಬುದನ್ನು ಎತ್ತಿ ಹಿಡಿದ ಹಿರಿಯ ನಾಯಕರಲ್ಲಿ ಇವರೂ ಒಬ್ಬರು. ...
Ghulam Nabi Azad: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ...
Salman Khurshid ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯೆ ಬಗ್ಗೆ ಬರೆದ ಪುಸ್ತಕದಲ್ಲಿ "ಹಿಂದುತ್ವ"ವನ್ನು ಮೂಲಭೂತ ಇಸ್ಲಾಮಿಸ್ಟ್ ಭಯೋತ್ಪಾದಕ ಗುಂಪುಗಳೊಂದಿಗೆ ಹೋಲಿಸಿದ್ದಕ್ಕೆ ಮಧ್ಯಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ಗುಡುಗಿದ್ದಾರೆ. ...
Ghulam Nabi Azad: ಪ್ರಧಾನಿ ನರೇಂದ್ರ ಮೋದಿ ಇಂದಿಗೂ ತಮ್ಮನ್ನು ತಾವು ಹೆಮ್ಮೆಯಿಂದ ಚಾಯ್ವಾಲಾ ಎಂದು ಕರೆದುಕೊಳ್ಳುತ್ತಾರೆ. ನಾವು ಎಷ್ಟು ಎತ್ತರಕ್ಕೆ ಏರಿದರೂ ನಮ್ಮ ಮೂಲ ಮರೆಯಬಾರದು ಎಂಬ ಪಾಠವನ್ನು ಪ್ರಧಾನಿಯಿಂದ ಕಲಿಯಬೇಕು ಎಂದು ...
Congress G-23 | ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಅದಕ್ಕಾಗಿಯೇ ನಾವಿಲ್ಲಿ ಸೇರಿದ್ದೇವೆ. ಈ ಮೊದಲು ಕೂಡ ನಾವು ಹೀಗೆ ಸೇರಬಹುದಾಗಿತ್ತು. ಈಗ ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕಿದೆ: ಕಪಿಲ್ ಸಿಬಲ್. ...