ಕಲಬುರಗಿ: ಖಣಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬರು ಅಸುನೀಗಿದ್ದು, ಮೂವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ನಿವಾಸಿ ಶರಬಣ್ಣ ಮೃತರು. ತುಳಜಾಪುರಕ್ಕೆ ದೇವರ ದರ್ಶನಕ್ಕೆ ಹೋಗಿದ್ದರು ಮರಳಿ ...
ಪಾವಗಡ ತಾಲೂಕಿನ ಚಿಕ್ಕತಿಮ್ಮನಹಟ್ಟಿ ಗ್ರಾಮದ ಚಿಕ್ಕಣ್ಣ ಎಂಬುವರಿಗೆ ಸೇರಿದ ಕುರಿಗಳು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಚಿಕ್ಕತಿಮ್ಮನಹಟ್ಟಿ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಕುರಿಗಳು ವಿಷಾಹಾರ ಸೇವಿಸಿರುವ ...
ಇನೋವಾ ಕಾರಿನಲ್ಲಿ ಬಂದ ಖದೀಮರು ಕೊಟ್ಟಿಗೆಯಲ್ಲಿದ್ದ 5 ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ...
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಜಾನುವಾರುಗಳು ಮತ್ತು ಸಾಕು ಪ್ರಾಣಿಗಳ ಜೀವ ರಕ್ಷಕ ಅಂದ್ರೇ ವೆಟರ್ನರಿ ಡಾಕ್ಟರ್. ಆದ್ರೆ ವೈದ್ಯ ಮಹಾಶಯ ಮಾಡಿದ ಯಡವಟ್ಟಿಗೆ ಮೂಕ ಪ್ರಾಣಿಗಳು ಪ್ರಾಣತೆತ್ತ ಮನಕಲುಕುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಹೌದು ...
ಯಾದಗಿರಿ: ಪ್ರಾಣಿ ಬಲಿ ನಿಷೇದ ಕಾಯ್ದೆ ಹಾಗೂ ಕಟ್ಟುನಿಟ್ಟಿನ ಕ್ರಮದಿಂದ ಮೈಲಾರಲಿಗೇಶ್ವರ ಜಾತ್ರೆಯಿಂದ ಜಿಲ್ಲಾಡಳಿತಕ್ಕೆ ಭರ್ಜರಿ ಲಾಭವಾಗಿದೆ. ಭಕ್ತರು ಮೈಲಾರಲಿಂಗನ ಪಲ್ಲಕಿ ಮೇಲೆ ಎಸೆಯಲು ತಂದ ಕುರಿಮರಿಗಳಿಂದ ದೇಗುಲ ಆದಾಯ ದುಪ್ಪಟಾಗಿದೆ. ಕಳೆದ ಬಾರಿಗಿಂತ ...
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ...