ತಮ್ಮ ಮಕ್ಕಳ ಮೇಲಿನ ಕೇಸ್ ಹಿಂಪಡೆಯಲು 15 ಲಕ್ಷ ರೂಪಾಯಿ ಹಣವನ್ನ ಗ್ರಾಮದ ಪಂಚರ ಮಧ್ಯಸ್ಥಿಕೆಯಲ್ಲಿ ಪೊಲೀಸರು ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಜಮೀನು ಅಡವಿಟ್ಟು ಹಣ ನೀಡಿದ್ದೀವಿ ನ್ಯಾಯ ದೊರಕಿಸಿಕೊಡಿ ಅಂತಾ ಕಣ್ಣೀರು ಹಾಕಿದ್ದಾರೆ. ...
ಆಫ್ ಕೋರ್ಸ್ ಅವರಿಗೆ ಹಿಂದಿ ಭಾಷೆಯ ಜ್ಞಾನ ಖಂಡಿತವಾಗಿಯೂ ಇದೆ. ಅದರೆ ಗೋವಾ ಜನ ಬಹಳ ಕಷ್ಟಪಟ್ಟು ಹಿಂದಿ ಮಾತಾಡುತ್ತಾರೆ. ನಾವು ಹೇಳುವ ತಾತ್ಪರ್ಯವೆಂದರೆ, ಪ್ರಚಾರ ಕಾರ್ಯಕ್ಕೆ ಅಸಲಿಗೆ ಬೇಕಿರುವುದು ಏನು? ನೀವು ಪ್ರಚಾರ ...
heart attack: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿಯಾಗಿದ್ದರು. ನವೆಂಬರ್ 6ರಂದು ನಡೆದ ಘಟನೆ ತಡವಾಗಿ ಬಹಿರಂಗವಾಗಿದೆ. ಹುಟ್ಟು ಹಬ್ಬದ ದಿನವೇ ಪ್ರವಚನ ಹೇಳ್ತಾ ...
Belagavi: ಜಿಲ್ಲೆಯ ಗೋಕಾಕ್ ತಾಲೂಕಿನ ಅಡಬಟ್ಟಿ ಗ್ರಾಮವೊಂದರಲ್ಲಿ ಕುಟುಂಬವೊಂದು ಸಿಲುಕಿಕೊಂಡಿದೆ. ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಕುಟುಂಬ ರಕ್ಷಣೆಗಾಗಿ ಮೊರೆಯಿಟ್ಟಿದೆ. ...
ಆ ಗ್ರಾಮದಲ್ಲಿ ಯಾವುದೇ ಮಹಾಮಾರಿ ಕಾಯಿಲೆ ಬಂದ್ರೂ ದೇವರಿಗೆ ಹರಕೆ ಕಟ್ಟಿಕೊಂಡು ದೇವರ ಹೆಸರಿನಲ್ಲಿ ಕುದುರೆಯೊಂದನ್ನ ಊರು ಸಂಚರಿಸಲು ಬಿಡಲಾಗುತ್ತಿತ್ತು. ಹೀಗೆ ಕೊರೊನಾ ತೊಲಗಲೆಂದು ಹರಕೆ ಕಟ್ಟಿಕೊಂಡಿದ್ದ ಗ್ರಾಮಸ್ಥರು ದೇವರ ಹೆಸರಿನಲ್ಲಿ ಕುದುರೆ ಸಂಚರಿಸಲು ...
ಗೋಕಾಕ್ ನಲ್ಲಿ ರೋಡ್ ಶೋ ಬಳಿಕ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಕಣ್ಣೀರು. ಜನರನ್ನುದ್ದೇಶಿಸಿ ಮಾತಾಡುವ ವೇಳೆ ಕಣ್ಣೀರು ಹಾಕಿದ ಮಂಗಳಾ ಅಂಗಡಿ. ರೋಡ್ ಶೋ ನಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಗೈರು. ...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕು ಆಸ್ಪತ್ರೆಗೆ ಎಸ್ಐಟಿ ತನಿಖಾಧಿಕಾರಿಗಳ ತಂಡ ಭೇಟಿ ನೀಡಿದ್ದು, ವೈದ್ಯರಿಂದ ಮಾಹಿತಿ ಕಲೆಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಆರೋಗ್ಯದ ಬಗ್ಗೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರನ್ನು ವಿಚಾರಿಸಿ ದಾಖಲೆ ಪಡೆದಿದ್ದಾರೆ. ...
ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದಾರೆ. ...
ರಮೇಶ್ ಜಾರಕಿಹೊಳಿಗೆ ಏಪ್ರಿಲ್ ಒಂದರಂದೇ ಕೊವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ...
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್ ಟೆಸ್ಟ್ ಮಾಡಿಸಿದ್ದ ರಮೇಶ್ ಜಾರಕಿಹೊಳಿಗೆ ...