ಸೌತ್ ಏಷ್ಯಯನ್ ಕುಸ್ತಿ ಚಾಂಪಿಯನ್ ಶೀಪ್ನಲ್ಲಿ ಭಾರತದಿಂದ ಪ್ರತಿನಿಧಿಸಿದ ಉಮೇಶ್ ಜಮಾದಾರ್ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಮಲೇಷಿಯಾ ಕುಸ್ತಿ ಪಟು ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಭಾರತಕ್ಕೆ ಚಿನ್ನ ತಂದಿದ್ದಾರೆ. ...
ಮಾಜಿ ಯುವ ವಿಶ್ವ ಚಾಂಪಿಯನ್ ಆಗಿರುವ ಬಾಕ್ಸಿಂಗ್ ಪಟು ನಿಖತ್ ಜರೀನ್, ಫೈನಲ್ನಲ್ಲಿ ಥಾಯ್ಲೆಂಡ್ ಎದುರಾಳಿ ವಿರುದ್ಧ ಅಮೋಘ ಹೋರಾಟ ನಡೆಸಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ...
ಅಮ್ಮ ಅಕ್ಕ ಅಣ್ಣನ ಸಹಕಾರದಿಂದ ವಿದ್ಯಾಭ್ಯಾಸ ಮಾಡಿರುವ ಅವರು ಗಾರೆ ಕೆಲಸ, ಬಣ್ಣ ಬಳಿಯುವ ಕೆಲಸ ಸೇರಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು. ಸಾಹಿತ್ಯದಲ್ಲಿ ಪಿಎಚ್ಡಿ ಮಾಡಬೇಕು, ಐಎಎಸ್ ಹಾಗೂ ಕೆಎಎಸ್ ಮಾಡಬೇಕೆಂಬ ಕನಸು ...
ಸಂಸ್ಕೃತ ದೈವ ಭಾಷೆ. ಸಂಸ್ಕೃತದಲ್ಲಿ ಕವಿತೆ, ಪದ್ಯಗಳನ್ನು ಓದಲು ತುಂಬ ಸಂತೋಷವಾಗುತ್ತದೆ ಎಂದು ಹೇಳುವ ಗಜಾಲಾಗೆ, ಸಂಸ್ಕೃತ ಭಾಷೆಯ ಪ್ರಾಧ್ಯಾಪಕರಾಗುವುದು, ವೇದ ಸಾಹಿತ್ಯದಲ್ಲಿ ಪಿಎಚ್ಡಿ ಮಾಡುವುದು ಕನಸು. ...
ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ಒಟ್ಟು 303 ಸ್ನಾತಕ, 107 ಸ್ನಾತಕೋತ್ತರ ಹಾಗೂ 26 ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಿದರು. ಜೊತೆಗೆ ಸ್ನಾತಕ ಪದವಿಯಲ್ಲಿ 21 ಚಿನ್ನದ ...
ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ. ...
ತನುಜಾ ತಂದೆ ಸತೀಶ್ ಚಿರಡೋಣಿ ಗ್ರಾಮದ ಸರ್ಕಾರ ಶಾಲೆಯ ಶಿಕ್ಷಕ. ಮಗಳಿಗೆ ಕರಾಟೆ ತರಬೇತಿಯನ್ನು ನೀಡಲು ನಿರ್ಧರಿಸಿದ್ದರು. ಇದೇ ವೇಳೆ ಕೆಂಗಾಪುರ ರಾಮಲಿಂಗೇಶ್ವರ ಶಾಲೆಗೆ ಹೊನ್ನಾಳಿ ತಾಲೂಕಿನ ಅಂಬೇಡ್ಕರ ಎಂಬ ಶಿಕ್ಷಕ ಬರುತ್ತಿದ್ದರು. ...