ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥರಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ...
ಸಂಸದ ಅಮರಕೀರ್ತಿ ಅತ್ತುಕೋರಲ ಅವರು ನಿಟ್ಟಂಬುವದಲ್ಲಿ ಅವರ ಕಾರನ್ನು ತಡೆದಿದ್ದ ಇಬ್ಬರು ವ್ಯಕ್ತಿಗಳಿಗೆ ಗುಂಡು ಹಾರಿಸಿ ತೀವ್ರವಾಗಿ ಗಾಯಗೊಂಡರು. ಆಮೇಲೆ ಅವರು ಹತ್ತಿರದ ಕಟ್ಟಡದಲ್ಲಿ ಆಶ್ರಯ ಪಡೆಯಲು ಪ್ರಯತ್ನಿಸಿದಾಗ ಶವವಾಗಿ ಪತ್ತೆಯಾಗಿದ್ದಾರೆ ...
. "ಜನರಿಗಾಗಿ ನಾನು ಯಾವುದೇ ತ್ಯಾಗ ಮಾಡಲು ಸಿದ್ಧನಿದ್ದೇನೆ " ಎಂದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಬೆಂಬಲಿಗರಿಗೆ ಹೇಳಿರುವುದನ್ನು ಉಲ್ಲೇಖಿಸಿ ದೇಶದ ಪ್ರಮುಖ ಸುದ್ದಿಜಾಲ ಲಂಕಾ ಫಸ್ಟ್ ವರದಿ ಮಾಡಿದೆ. ...
Sri Lanka emergency: ಇದೀಗ ದ್ವೀಪ ರಾಷ್ಟ್ರದಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 5 ವಾರಗಳಲ್ಲಿ ಇದು ಎರಡನೇ ಬಾರಿಗೆ ಘೋಷಣೆಯಾಗುತ್ತಿರುವ ತುರ್ತು ಪರಿಸ್ಥಿತಿಯಾಗಿದೆ. ...
ಯಾವುದೇ ಸಂದರ್ಭದಲ್ಲೂ ಅಧ್ಯಕ್ಷರು ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರ ಪರವಾಗಿ ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ. ನಾವು ಇದನ್ನು ಎದುರಿಸುತ್ತೇವೆ" ಎಂದು ಫರ್ನಾಂಡೊ ಹೇಳಿದ್ದಾರೆ ...
ಶ್ರೀಲಂಕಾ ಅಧ್ಯಕ್ಷರ ಸಹೋದರ, ಹಣಕಾಸು ಸಚಿವಬೆಸಿಲ್ ರಾಜಪಕ್ಸ ಅವರನ್ನು ವಜಾಗೊಳಿಸಿ ಆ ಸ್ಥಾನಕ್ಕೆ ಅಲಿ ಸಾಬ್ರಿ ಅವರನ್ನು ನೇಮಕ ಮಾಡಲಾಗಿತ್ತು. ಸಾಬ್ರಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಾ, ...
ಪ್ರಸ್ತುತ ವಿದೇಶಿ ವಿನಿಮಯ ಬಿಕ್ಕಟ್ಟನ್ನು ನಿಭಾಯಿಸಲು ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತೀಯ ಆರ್ಥಿಕ ಪರಿಹಾರ ಪ್ಯಾಕೇಜ್ ಕುರಿತು ಮಾತುಕತೆ ನಡೆಸಿದ ಬೆಸಿಲ್ ಅವರ ಬದಲಿಗೆ ಭಾನುವಾರ ರಾತ್ರಿಯವರೆಗೆ ನ್ಯಾಯ ಮಂತ್ರಿಯಾಗಿದ್ದ ಅಲಿ ಸಬ್ರಿ ಅವರಿಗೆ ...
Sri Lanka: ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಆರ್ಥಿಕತೆಯು 3.6 ಪ್ರತಿಶತದಷ್ಟು ಕುಗ್ಗಿತು ಮತ್ತು ಕಳೆದ ವರ್ಷ ಮಾರ್ಚ್ನಲ್ಲಿ ಸರ್ಕಾರವು ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಸ್ಥಳೀಯ ಅಡುಗೆಯಲ್ಲಿ ಅಗತ್ಯವಾದ ಮಸಾಲೆ ಪದಾರ್ಥಗಳಾದ ಖಾದ್ಯ ...
ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ...