ಡೋಣಿ ನದಿ ಪ್ರವಾಹದಿಂದ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತವಾಗಿದೆ. ಸೇತುವೆ ಮೇಲೆ 2 ಅಡಿಯಷ್ಟು ನೀರು ಹರಿಯುತ್ತಿದ್ದು, ದೇವರಹಿಪ್ಪರಗಿ-ಬಸವನಬಾಗೇವಾಡಿ ಹೆದ್ದಾರಿ ಬಂದ್ ಆಗಿದೆ. ...
ಸಿಂದಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿಂದಗಿ ತಾಲೂಕಿನ ಇಂಗಳಗಿ ಗ್ರಾಮದಿಂದ ಕಲಬುರಗಿಯತ್ತ ಹೊರಟಿದ್ದ ಕ್ರೂಸರ್ ಮತ್ತು ಕಲಬುರಗಿಯಿಂದ ವಿಜಯಪುರದತ್ತ ಹೊರಟಿದ್ದ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿದೆ. ...
ಕುಟುಂಬಸ್ಥರಿಗೆ 1.32 ಕೋಟಿ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದ್ರೆ ಕೋರ್ಟ್ ಆದೇಶಕ್ಕೆ ತಲೆ ಕೆಡಿಸಿಕೊಳ್ಳದೆ ಪರಿಹಾರ ನೀಡದ ಹಿನ್ನೆಲೆ ಸಿಬ್ಬಂದಿ ಬಸ್ ಜಪ್ತಿ ಮಾಡಿದ್ದಾರೆ. ...
ಮಹಿಳೆಯರಿಗೆ ಮೀಸಲಿರಿಸಿದ ಸೀಟ್ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ...
ನಮಗೆ ಯಾವುದೇ ರೀತಿಯ ಅಧಿಕೃತ ಆದೇಶ ಬಂದಿಲ್ಲ. ಅಧಿಕೃತ ಆದೇಶ ಕೈಸೇರಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಕಾನೂನು ಹೋರಾಟದ ಬಗ್ಗೆ ಮುಂದೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ. ...
ಸರ್ಕಾರಿ ಬಸ್ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿಯ ನಿವಾಸಿ ಗೊಲ್ಲಾಳಪ್ಪ ಕಡ್ಲೇವಾಡ(43) ಮೃತ ದುರ್ದೈವಿ. ...