Keelara Village Government Hospital: ಖಾಸಗಿ ಆಸ್ಪತ್ರೆಯವರು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ ಕೆಲಸವನ್ನು ಗ್ರಾಮೀಣ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮಾಡಿ ತೋರಿಸಿದ್ದಾರೆ. ಆ ಬಗ್ಗೆ ‘ಮಗಳು ಜಾನಕಿ’ ನಟಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ. ...
ತುಮಕೂರು ಜಿಲ್ಲೆಯ ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಮಹಿಳೆಯರು ನೆಲದ ಮೇಲೆಯೇ ಮಲಗಿದ ಘಟನೆ ಬೆಳಕಿಗೆ ಬಂದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆಗೊಳಪಟ್ಟವರು ಬೆಡ್ ಸಿಗದೆ ಪರದಾಟ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕ ನೆಲದ ಮೇಲೆಯೇ ಮಲಗಿ ...
ಮೃತ 36 ಮಂದಿ ಪೈಕಿ 24 ರೋಗಿಗಳ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಿದೆ. ಆದರೆ ಉಳಿದ 12 ಕುಟುಂಬಗಳಿಗೆ ಈವರೆಗೆ ನಯಾಪೈಸೆ ಪರಿಹಾರವೂ ಸಿಕ್ಕಿಲ್ಲ. ...
ಬಾಣಂತಿಯರು ಕೂಡ ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗುವ ಸ್ಥಿತಿ ಎದುರಾಗಿದೆ. ನೆಲದ ಮೇಲೆ ಮಲಗಿರುವ ವಿಡಿಯೋಗಳು ವೈರಲ್ ಆಗಿವೆ. ಇಲ್ಲಿ, ಪ್ರತಿ ಬುಧವಾರ ಆಪರೇಷನ್ ಕ್ಯಾಂಪ್ ನಡೆಯುತ್ತದೆ. ಆದರೆ, ಬಳಿಕ ಆಪರೇಷನ್ ಮಾಡಿಸಿಕೊಂಡ ಮಹಿಳೆಯರಿಗೆ ...
ಮಗು ಮಾರಾಟ ಜಾಲದ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಉಮಾಸಲ್ಮಾ- ಇಸ್ಮಾಯಿಲ್ ಜಬೀವುಲ್ಲಾ ದಂಪತಿಗಳು. ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇದೇ ತಿಂಗಳ 16 ರಾತ್ರಿ ಎಂಟು ಗಂಟೆ ಸುಮಾರಿಗೆ ...
ಮಗು ಜನಿಸಿ ಎರಡೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಉಮಾಸಲ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು ಕೊಡುವುದಾಗಿ ಸಿಬ್ಬಂದಿ ಹೇಳಿದ್ದರು. ...
ಮದುವೆಯಾಗಿ ಐದು ವರ್ಷ ಆದರೂ ಸುಮಾಗೆ ಮಕ್ಕಳಾಗದಿದ್ದಕ್ಕೆ ಸಂಸಾರದಲ್ಲಿ ಜಗಳ ಶುರುವಾಗಿತ್ತು. ಇದನ್ನು ತಪ್ಪಿಸಲು, ಮಗಳಿಗೆ ಮಗು ಕೊಡಿಸೋ ಸಲುವಾಗಿ ತಾಯಿ ಶೈಲಜಾ ಹಾಗೂ ಸುಮಾ ಸಹೋದರ ಯಶ್ವಂತ್ ಪ್ಲಾನ್ ಮಾಡಿ ಮಗು ಕಳ್ಳತನ ...
ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಓ ಆಗಿರುವ IAS ಅಧಿಕಾರಿ ಕೆ ಆರ್ ನಂದಿನಿ ಅವರು ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಿದ್ದು, ನಾರ್ಮಲ್ ಡೆಲಿವರಿ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ...
ರೋಗಿ ಹಣ ಇಲ್ಲ ಅಂದ್ರೂ, ಅವು ಎಲ್ಲಾ ನನಗೆ ಹೇಳಬೇಡ ಎಂಬಂತೆ ಹೇಳಿರುವುದು ತಿಳಿದುಬಂದಿದೆ. ಮೊದಲು ಹಣ ಕೊಡು ಆ ಮೇಲೆ ಚಿಕಿತ್ಸೆ ಎಂದು ನರ್ಸ್ ಹೇಳಿರುವುದಾಗಿ ಆರೋಪ ವ್ಯಕ್ತವಾಗಿದೆ. ನರ್ಸ್ ಲಂಚಾವತಾರದ ವಿಡಿಯೋ ...
Doddaballapur Government hospital: ತಾಯಿ ಸವಿತಾ ಸಾವು ಸಂಭವಿಸಿದ್ದರಿಂದ ವೈದ್ಯರ ನಿರ್ಲಕ್ಷ್ಯವೆ ಅದಕ್ಕೆ ಕಾರಣ ಅಂತಾ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ವತ್ರೆ ಮುಂದೆ ಮೃತದೇಹ ತಂದು ಸವಿತಾ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ...