Government land

ಬಳ್ಳಾರಿಯಲ್ಲಿ ಅಂಗನವಾಡಿ ಜಾಗಕ್ಕೂ ಭೂಗಳ್ಳರ ಕಾಟ

ಅರ್ಜಿ ಸಲ್ಲಿಸದೆಯೂ ಅಕ್ರಮವಾಗಿ ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಂಡ ಭೂಗಳ್ಳರು

ಸರ್ಕಾರಿ ಜಮೀನಿನಲ್ಲಿ ಬಡಾವಣೆ ಮಾಡಿ ಸೈಟ್ ಮಾರಾಟ ಮಾಡಿ ವಂಚನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ -60 ರೆವೆನ್ಯೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆ

ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ; ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗೆ ಅಗ್ರಸ್ಥಾನ

ರಾಮನಗರ: ಸರ್ಕಾರಿ ಸಂಸ್ಥೆಯ ಬಡಾವಣೆಯ ನಿವೇಶನಕ್ಕೆ ಸಿಗುತ್ತಿಲ್ಲ ಇ-ಖಾತೆ: ಕಣ್ವ ಬಡಾವಣೆ ನಿವೇಶನದಾರರು ಅತಂತ್ರ

ಎಚ್ಚರ...ಎಚ್ಚರ... ಚಾಮರಾಜನಗರದಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಮಾರಾಟ ಮಾಡುವ ಜಾಲ ಬೆಳಕಿಗೆ

ಸರ್ಕಾರಿ ಜಾಗ ಒತ್ತುವರಿ ಮಾಡಿ ಅರಮನೆ ನಿರ್ಮಾಣ ಆರೋಪ: ಸಚಿವ ಆನಂದ್ ಸಿಂಗ್ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಸರ್ಕಾರಿ ಜಮೀನಿನ ಅಕ್ರಮ ಮಂಜೂರಾತಿ ಆರೋಪ: ಮಾಲೂರು ಶಾಸಕರ ವಿರುದ್ಧ ಎಫ್ಐಆರ್

ಬೆಂಗಳೂರಿನ ಮುನ್ನೇನಕೊಳಲು ಏರಿಯಾದಲ್ಲಿ ಬಿ ಬಿ ಎಮ್ ಪಿ ಸಿಬ್ಬಂದಿಯಿಂದ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ

ಮಹಿಳೆ ನನ್ನ ಬಗ್ಗೆ ಏನಾದರೂ ಹೇಳಲಿ, ಆದರೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರೀ ಜಾಗವನ್ನು ತೆರವು ಮಾಡಲಿ: ಅರವಿಂದ ಲಿಂಬಾವಳಿ

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ತಮ್ಮ ತಾಯಿಗೆ ಸರ್ಕಾರಿ ಭೂಮಿ ಮಂಜೂರು; ಬಂಗಾರಪೇಟೆ ಶಾಸಕ ಎಸ್ಎನ್ ನಾರಾಯಣಸ್ವಾಮಿ ವಿರುದ್ಧ ಆರೋಪ

ಕೋಲಾರ: ಸರ್ಕಾರಿ ಜಾಗ ಉಳಿಸಲು ಗ್ರಾಮಸ್ಥರ ಹೋರಾಟ; 33 ಎಕರೆ ಗೋಮಾಳ ಭೂಮಿ ಉಳಿಸಿಕೊಂಡ ಜನರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಒತ್ತುವರಿ ತೆರವು: 170 ಕೋಟಿ ರೂ. ಮೌಲ್ಯದ 163 ನಿವೇಶನ ಮುಡಾ ವಶಕ್ಕೆ

ಬಿಡದಿ: ಈಗಲ್ಟನ್ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

ಆನೇಕಲ್ನಲ್ಲಿ ಒತ್ತುವರಿ ಸರ್ಕಾರಿ ಜಾಗ ತೆರವು ಕಾರ್ಯ; ಒಂದು ಗಂಟೆಯೊಳಗೆ ಜಾಗ ಖಾಲಿ ಮಾಡಲು ಸೂಚನೆ

ಸರ್ಕಾರಿ ಜಾಗ ಉಳಿಸಲು 4 ಸಾವಿರ ಗಿಡ ನೆಟ್ಟು ಪೋಷಣೆ; ಹಾಸನದ ವ್ಯಕ್ತಿಯ ಪರಿಸರ ಪ್ರೇಮಕ್ಕೆ ಮೆಚ್ಚಿದ ಜನತೆ

ಕೋಟಿ ಕೋಟಿ ಬೆಲೆಬಾಳುವ ಸರ್ಕಾರಿ ಆಸ್ತಿ ಮಾರಾಟ: ಬಳ್ಳಾರಿಯ 9 ಜನರ ವಿರುದ್ದ ಎಫ್ಐಆರ್

ಬೆಂಗಳೂರು ಟರ್ಫ್ ಕ್ಲಬ್ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು

ಸರ್ಕಾರಿ ಜಮೀನು ರಿಜಿಸ್ಟರ್ ಆರೋಪ: ಅಧಿಕಾರಿಗಳ ಮನೆ ಮೇಲೆ ACB ದಾಳಿ
