ಮಕ್ಕಳು ನಿತ್ಯ ಕಾಲುವೆಗೆ ಹೋಗೊದರ ಬಗ್ಗೆ ಪೋಷಕರಲ್ಲಿ ಆತಂಕ ಉಂಟುಮಾಡಿದೆ. ಸರ್ಕಾರಿ ಶಾಲಾ ಮಂಡಳಿ ಇದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳುವುದು ಒಳ್ಳೆಯದು. ಕೂಡಲೇ ಶಾಲೆಯಲ್ಲಿ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹ ಮಾಡಲಾಗಿದೆ. ...
ಸುಮಾರು ಎರಡು ತಾಸುಗಳಿಗಿಂತ ಹೆಚ್ಚು ಸಮಯ ಹಸಿದ ಮಕ್ಕಳು ಭಯ ಮತ್ತು ಆತಂಕದಿಂದ ಶಾಲೆಯಲ್ಲೇ ಉಳಿಯುವ ಪರಿಸ್ಥಿತಿ ಉಂಟಾಗಿದೆ. ಅಂತಿಮವಾಗಿ ಪಾಲಕರು ಮತ್ತು ಊರವರು ಸೇರಿ ಮಕ್ಕಳನ್ನು ಟ್ರ್ಯಾಕ್ಟರ್ ಒಂದನ್ನು ಬಳಿಸಿ ಸುರಕ್ಷಿತವಾಗಿ ಆಚೆ ...
ಸೂಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸುಮಾರು 3.5 ಲಕ್ಷ ರೂಪಾಯಿ ವೆಚ್ಚದಲ್ಲಿ ಪುಟ್ಟದೊಂದು ಗಣೇಶ ದೇವಾಲಯ ನಿರ್ಮಾಣ ಮಾಡಿಸುತ್ತಿದ್ದಾರೆ ಈ ಬಗ್ಗೆ ಮಾತನಾಡಿದ ರಾಜ್ಯಾಧ್ಯಕ್ಷ ಆಸೀಫ್ ಟಿಪ್ಪು ಕೂಡಾ ಹಲವು ಹಿಂದೂ ದೇವಾಲಯಗಳನ್ನು ...
Kannadathi Serial | Kiran Raj: ಕಿರಣ್ ರಾಜ್ ಫೌಂಡೇಶನ್ ಮೂಲಕ ಶಾಲೆಯನ್ನು ದುರಸ್ತಿ ಮಾಡಿ, ಸುಣ್ಣಬಣ್ಣದಿಂದ ಅಲಂಕರಿಸಿ ಕೊಡಲಾಗಿದೆ. ಇದರಿಂದ ಈ ಶಾಲೆಗೆ ಹೊಸ ಮೆರುಗು ಬಂದಂತಾಗಿದೆ. ...
ಶಾಲೆಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯ ಸದಸ್ಯರ ಶ್ರಮದ ಪ್ರತಿಫಲವಾಗಿ ಶಾಲೆಗೆ ಸುಣ್ಣಬಣ್ಣ ಬಳಿದು ಶಾಲೆಯ ಕಾಂಪೌಂಡ್ ಗೋಡೆಗಳಿಗೆ ಬಣ್ಣಬಣ್ಣದ ಚಿತ್ರಗಳನ್ನು ಬಿಡಿಸಿದ್ದಾರೆ. ...
ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಇರುವ ಕರ್ನಾಟಕ ಪಬ್ಲಿಕ್ ಶಾಲೆಯ ಯಶೋಗಾಥೆ ಇಲ್ಲಿದೆ. 400 ರೂಪಾಯಿಯೊಳಗೆ ಫೀ, ಉಚಿತ ಸಮವಸ್ತ್ರ, ಪಠ್ಯಪುಸ್ತಕ ಇತ್ಯಾದಿ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ...
ಈ ಗ್ರಾಮದ ಜನರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸಿ ಓದಿಸುವಷ್ಟು ಆರ್ಥಿಕವಾಗಿ ಬಲಾಢ್ಯರು ಅಲ್ಲ. ಹಾಗಾಗಿಗೆ ಗ್ರಾಮಸ್ಥರು ಶಾಸಕ ಶ್ರೀನಿವಾಸಗೌಡರ ಮನೆಯ ಬಳಿ ಹೋಗಿ ಒಂದು ಶಾಲೆ ನಿರ್ಮಾಣ ಮಾಡಿಕೊಡುವಂತೆ ಅಂಗಲಾಚಿದ್ದಾರೆ. ವಿಧಾನಪರಿಷತ್ ...