Home » Governor Vajubhai Vala
ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ. ...
ಸಚಿವರ ಖಾತೆ ಬದಲಾವಣೆ, ಖಾತೆ ಹಂಚಿಕೆ ಸಂಭಾವ್ಯ ನೂತನ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿಲಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಖಾತೆ ಹಂಚಿಕೆ ಫೈನಲ್ ಆಗಲಿದೆ. ...
ಇಂದು ಪ್ರಮಾಣವಚನ ಸ್ವೀಕರಿಸಿದ, 7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ. ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು ಮೂರನೇ ಬಾರಿಗೆ ವಿಸ್ತರಣೆಗೊಂಡಿದೆ. ಇಂದು 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಶಾಸಕರಿಗೆ ಮಂತ್ರಿ ಪದವಿಯ ಪ್ರತಿಜ್ಞಾವಿಧಿ ಬೋಧಿಸಿದರು. ...
ವಜುಭಾಯಿ ರುಢಾಭಾಯ್ ವಾಲಾ ಮೂರು ಮುಖ್ಯಮಂತ್ರಿಗಳ ಆಡಳಿತವನ್ನು ನೋಡಿದ್ದಾರೆ. ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮತ್ತು ಅನೇಕ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಇಂದೂ ಕೂಡ ಯಡಿಯೂರಪ್ಪ ಕ್ಯಾಬಿನೆಟ್ನ ಏಳು ಸಚಿವರಿಗೆ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ. ...
ಸಿಎಂ ಸೂಚಿಸಿದರೂ ರಾಜೀನಾಮೆ ಕೊಡದಿರಲು ಸಚಿವ ಹೆಚ್.ನಾಗೇಶ್ ನಿರ್ಧರಿಸಿದ್ದಾರೆ. ನಾಗೇಶ್ ಇಂದು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದು ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಪಡಲಿದ್ದಾರೆ. ...