ಕೇಂದ್ರ ಸರ್ಕಾರದ ಅಗ್ನಿಪಥ್ ಮಹತ್ತರವಾದ ಯೋಜನೆಯಾಗಿದ್ದು, ಪ್ರತಿಭಟನೆ ಮಾಡುವವರು ಸೇನೆಗೆ ಸೇರಬಯಸುವವರಲ್ಲ. ದೇಶಪ್ರೇಮ ತೋರಿಸುವವರು ರೈಲ್ವೆಗೆ ಬೆಂಕಿ ಹಾಕ್ತಾರಾ? ಜನರಿಗೆ ತೊಂದರೆ ಕೊಟ್ಟು ದೇಶ ಕಾಯೋಕೆ ಆಗುತ್ತಾ? ಎಂದು ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ...
ನದಿಯಲ್ಲಿ ಇನ್ನೂ 4.5 ಟಿಎಂಸಿ ನೀರು ಬಳಕೆಗೆ ನಮಗೆ ಸ್ಪಷ್ಟ ಅವಕಾಶ ಇದೆ. ಅದಕ್ಕೆ ಡಿಪಿಆರ್ ಮಾಡಿದ್ದೇವೆಯೇ ಹೊರತು ಹೆಚ್ಚುವರಿ ನೀರಿನ ಬಳಕೆಗೆ ನಾವು ಮುಂದಾಗಿಲ್ಲ ಎಂದು ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. ...
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳೊಂದಿಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕ ವಿಜುಗೌಡ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ ಮತ್ತು ಇನ್ನೂ ಹಲವಾರು ನಾಯಕರಿದ್ದರು. ...
ವರ್ಕ್ ಆರ್ಡರ್ ಮಂಜೂರಾಗದೆ ಯಾರಿಗೂ ಕೆಲಸ ಮಾಡಿಸಲು ಅವಕಾಶ ಕೊಡಬಾರದು. ಈ ರೀತಿ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒ, ಇಒ, ಎಂಜಿನಿಯರ್ಗಳನ್ನು ಹೊಣೆಯಾಗಿಸಲಾಗುವುದು ಎಂದು ಎಚ್ಚರಿಸಿದರು. ...
ಬೇರೆ ಬೇರೆ ಸಮುದಾಯಗಳು ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರನ್ನು ವೇದಿಕೆಯ ಮೇಲೆ ಸನ್ಮಾನಿಸಿದವು. ಗೋವಿಂದ ಕಾರಜೋಳ ಅವರು ಸನ್ಮಾನ ಮಾಡುವಾಗ ಬೊಮ್ಮಾಯಿ ಹಾರ ಹಾಕಿಸಿಕೊಳ್ಳುವುದಿಲ್ಲ. ನಿಮಗೆ ಗೊತ್ತಲ್ಲ. ಹೂವಿನ ಹಾರಗಳ ಸನ್ಮಾನ ನನಗೆ ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ (ಏಪ್ರಿಲ್ 5) ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುತ್ತಾರೆ. ಬೊಮ್ಮಾಯಿ ಅವರೊಂದಿಗೆ ಸಚಿವ ಗೋವಿಂದ ಕಾರಜೋಳ ಸಹ ಇರುತ್ತಾರೆ. ...
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ₹ 1 ಲಕ್ಷ ಕೋಟಿ ಬೇಕಿದೆ ಎಂದು ವಿಧಾನ ಪರಿಷತ್ನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದರು ...
Govind Karjol: ಅಧಿಕಾರದಲ್ಲಿದ್ದಾಗ ಯಾವುದೇ ಪರಿಣಾಮಕಾರಿ ಕ್ರಮಕ್ಕೆ ಮುಂದಾಗದೇ, ಕಾಲಹರಣ ಮಾಡಿದ ಕಾಂಗ್ರೆಸ್ ಪಕ್ಷ ಇದೀಗ ಮತ್ತೆ ಮತ್ತೆ ಪಾದಯಾತ್ರೆ ಮಾಡುವ ಮೂಲಕ ಜನದ್ರೋಹ ಎಸಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ ...
ಸಿದ್ದರಾಮಯ್ಯ ಕಾಲದಲ್ಲಿ ಕೊರೊನಾ, ಪ್ರವಾಹ ಇರಲಿಲ್ಲ. ಆದರೂ ಅವರು ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕೆಲಸ ಮಾಡಿಲ್ಲವೆಂದು ಜನ ಅವರನ್ನು ತಿರಸ್ಕರಿಸಿದ್ದಾರೆ ಅಷ್ಟೇ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ...
ಯಾವ ಬಣನೂ ಇಲ್ಲ, ಏನೂ ಇಲ್ಲ, ಬಿಜೆಪಿ ಒಂದೇ ಇದೆ ಎಲ್ಲರೂ ಒಗ್ಗಟ್ಟಿದ್ದಾರೆ. ಬಜೆಟ್ ಹಿನ್ನೆಲೆ ಹೆಚ್ಚು ಅನುದಾನ ಪಡೆಯಲು ಸಭೆ ಮಾಡಿರುತ್ತ್ತಾರೆ ಎಂದು ಕತ್ತಿ, ಸವದಿ ನೇತೃತ್ವದ ಸಭೆಗೆ ಗೋವಿಂದ ಕಾರಜೋಳ ಸಮಜಾಯಿಷಿ ...