ಸಚಿವ ಗೋವಿಂದ ಕಾರಜೋಳ ಅವರು 2014 ರಲ್ಲಿಯೇ ಮೇಕೆದಾಟು ಯೋಜನೆ ಸಂಬಂಧ ಕಾನೂನು ಸಚಿವರು ಬರೆದಿದ್ದ ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ಈ ಟಿಪ್ಪಣಿಯಲ್ಲಿ ಮೇಕೆದಾಟು ಯೋಜನೆ ಈಗಾಗಲೇ ವಿಳಂಬವಾಗಿದೆ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೇ ...
ಇವತ್ತು ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡ್ತಾ ಇದ್ದಾರೆ. ಅವರು ಅಧಿಕಾರದಲ್ಲಿ ಇದ್ದಾಗ ಹೊಣೆಗೇಡಿತನ ಮಾಡಿದ್ದ ವಿಚಾರದಲ್ಲಿ ಸ್ಪೋಟಕ ಮಾಹಿತಿ ಕೊಡಲಿದ್ದೇನೆ. ತಾವು ದಯವಿಟ್ಟು ಕಾಯಿರಿ ಎಂದು ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ. ...
69 ವರ್ಷಗಳ ಹಿಂದೆ ಭದ್ರಾ ಜಲಾಶಯ ನಿರ್ಮಿಸಲಾಗಿದೆ. 33 ವರ್ಷ ಮಾತ್ರ ಭದ್ರಾ ಜಲಾಶಯ ಭರ್ತಿಯಾಗಿದೆ. ಈ ವರ್ಷ ಜುಲೈನಲ್ಲೇ ಭದ್ರಾ ಡ್ಯಾಂ ತುಂಬಿರುವುದು ವಿಶೇಷವಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. ...
Belagavai Floods: ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೋಳಿ ಫಾರಂಗಳಿಗೆ ಅಪಾರ ಹಾನಿಯಾಗಿದ್ದು 7350 ಕೋಳಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಪ್ರತಿ ಕೋಳಿಗೆ 50 ರೂಪಾಯಿ ಪರಿಹಾರ ಬಿಡುಗಡೆ ಆಗುತ್ತೆ. ...
ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ...
ಸಿದ್ದರಾಮಯ್ಯ ಐದು ವರ್ಷಗಳ ಕಾಲ ಏನೂ ಮಾಡದಿದ್ದಕ್ಕೆ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಬೆಳಗಾವಿಗೆ ಎನು ಕೊಟ್ಟಿದ್ದಾರೆ ಹೇಳಲಿ. ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ. ...