ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ವೆಂಕಟರೆಡ್ಡಿ ಅವರ ದ್ರಾಕ್ಷಿ ಚಪ್ಪರ ಸಂಪೂರ್ಣವಾಗಿ ಕುಸಿದಿದೆ ಮತ್ತು ದ್ರಾಕ್ಷಿ ಗೊಂಚಲುಗಳು ನೆಲಕಚ್ಚಿವೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಈ ಭಾಗದಲ್ಲಿ ಬೇರೆ ದ್ರಾಕ್ಷಿ ಬೆಳೆಗಾರರ ಚಪ್ಪರಗಳು ...
ಕೊರೊನಾ ಕಾಟ ಹಾಗೂ ಮಹಾ ಮಳೆಯ ಹೊಡೆತದಿಂದ ಚೇತರಿಸಿಕೊಳ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಮೇಲೆ ನೇರವಾಗಿ ಆಲಿಕಲ್ಲು ಚಪ್ಪಡಿ ಎಳೆದಿದ್ದರೆ, ನೂರಾರು ಎಕರೆ ದ್ರಾಕ್ಷಿ ತೋಟದಲ್ಲಿ ಹಾಳಾಗಿದೆ. ಇನ್ನು ಅಳಿದುಳಿದ ದ್ರಾಕ್ಷಿಗೂ... ಈಗ ಬೆಲೆ ...
ಅಥಣಿ ತಾಲೂಕಿನಲ್ಲಿ ನೀರಿನ ಪ್ರಮಾಣ ಕೂಡ ಕಡಿಮೆ ಇರುವುದರಿಂದ ಹೆಚ್ಚಾಗಿ ಇಲ್ಲಿಯ ರೈತರು ದ್ರಾಕ್ಷಿ ಬೆಳೆಯುತ್ತಾರೆ. ಇಷ್ಟೆಲ್ಲ ಕಷ್ಟಪಟ್ಟು ಔಷಧೋಪಚಾರ ಮಾಡಿ ಚಿಕ್ಕ ಮಕ್ಕಳಂತೆ ಬೆಳೆಯನ್ನ ಜೋಪಾನ ಮಾಡಿ ಬೆಳೆದಿದ್ದಾರೆ. ಆದ್ರೆ ಈಗ ಸುರಿಯುತ್ತಿರೋ ...
ದ್ರಾಕ್ಷಿಯು ಫೈಬರ್ ಮತ್ತು ವಿಟಮಿನ್ಗಳ ಅತ್ಯುತ್ತಮ ಮೂಲವಾಗಿರಬಹುದು, ಆದರೆ ಕೆಲವು ರೀತಿಯಲ್ಲಿ ಇದರ ಸೇವನೆಯು ಆರೋಗ್ಯಕ್ಕೆ ಹಾನಿಯುಂಟುಮಾಡುತ್ತದೆ. ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಕಾಡುತ್ತವೆ ಇಲ್ಲಿದೆ ಮಾಹಿತಿ. ...
ಬಸವರಾಜ ಅವರ ಈ ಸಾವಯವ ಕೃಷಿ ಅಕ್ಕಪಕ್ಕದ ಗ್ರಾಮಗಳ ರೈತರಿಗೂ ಆಕರ್ಷಣೆ ಆಗಿದೆ. ಹೀಗಾಗಿ ಪ್ರತಿದಿನ ಬಸವರಾಜ ಅವರ ಜಮೀನಿಗೆ ರೈತರು ಭೇಟಿ ನೀಡಿ ಸಲಹೆ ಸೂಚನೆ ಪಡೆದುಕೊಳ್ಳುತ್ತಿದ್ದಾರೆ. ...
ರೈತ ಕೆಂಪೇಗೌಡ ಮೂರು ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದಿದ್ದಾರೆ. ಆದರೆ ಕಿಡಿಗೇಡಿಗಳು ಒಂದೂವರೆ ಎಕರೆಯಷ್ಟು ದ್ರಾಕ್ಷಿ ಗಿಡಗಳನ್ನ ಕತ್ತರಿಸಿ ಪರಾರಿಯಾಗಿದ್ದಾರೆ. ಇಂದು ದ್ರಾಕ್ಷಿ ಗಿಡಗಳಿಗೆ ನೀರು ಹಾಯಿಸಲು ತೋಟದ ಬಳಿ ಬಂದಾಗ ಕೃತ್ಯ ಬೆಳಕಿಗೆ ...
ಇದರಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಚರ್ಮವನ್ನು ಸುಂದರವಾಗಿಡಲು ಸಹಾಯ ಮಾಡುತ್ತದೆ. ಚರ್ಮದಲ್ಲಿನ ತುರಿಕೆ, ಮೊಡವೆ ಸೇರಿದಂತೆ ಅದೆಷ್ಟೋ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ದಾಕ್ಷಿ ಬೀಜದ ಎಣ್ಣೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ...