ಎಲ್ಲಾದರೂ ಅತ್ಯಾಚಾರ ನಡೆದರೆ ಸಾಕು, ಅಲ್ಲಿನ ಕಾನೂನು ವ್ಯವಸ್ಥೆಯನ್ನು, ಪೊಲೀಸ್ ಸಿಬ್ಬಂದಿಯನ್ನು ದೂಷಿಸುವುದನ್ನು ಪರಿಪಾಠ ಮಾಡಿಕೊಂಡುಬಿಟ್ಟಿದ್ದೇವೆ. ಆದರೆ ಇಂಥ ಘಟನೆ ನಡೆದಾಗ ನಾವು ಕೇವಲ ಪೊಲೀಸರನ್ನು ದೂಷಿಸುವುದು ಸರಿಯಲ್ಲ ಎಂದೂ ಸಚಿವರು ಹೇಳಿದ್ದಾರೆ. ...
ಕಳೆದ ವರ್ಷ ಏಪ್ರಿಲ್ನಲ್ಲಿ ಈ ಸುಜಿತ್ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್ ಆಸೆ ತೋರಿಸಿ ಹತ್ತಿರ ಕರೆಸಿದ್ದ. ...