Sri Lakshmi Ranganatha temple: 600 ವರ್ಷ ಇತಿಹಾಸದ ಕನಕರಾಯ - ಲಕ್ಷ್ಮೀರಂಗನಾಥ ದೇವಸ್ಥಾನಕ್ಕೆ ಮದ್ಯದ ಬಾಟಲಿ ತಂದು ಪೂಜೆ ಸಲ್ಲಿಸುವುದು ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯ. ಜಾತ್ರೆಗೆ ವಿವಿಧ ಜಿಲ್ಲೆಗಳು ಸೇರಿ ...
MGNREGA: ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ ಆರೋಪ ಮೇರೆಗೆ ಡಾಟಾ ಎಂಟ್ರಿ ಆಪರೇಟರ್ ವಿರುದ್ಧ ಮೇಲಧಿಕಾರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಹಳದೂರು ಗ್ರಾ.ಪಂ.ಗೆ ಅಧಿಕಾರಿಗಳು ಪರಿಶೀಲನೆಗೆ ಬಂದಿದ್ದರು. ಇದರಿಂದ ವಿಚಲಿತಳಾದ ಆರೋಪಿ ಡಾಟಾ ...
ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆಯನ್ನು ತಾಲೂಕು ಆಡಳಿತ ರದ್ದು ಮಾಡಿಸಿದೆ. ಬಳ್ಳಾರಿ ಯುವಕನ ಜೊತೆ ಇಂದು ಗುಳೇದಗುಡ್ಡದ ಯುವತಿ ಮದುವೆ ನಡೆಯಬೇಕಿತ್ತು. ಆದ್ರೆ, ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ...
ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ. ಪಟ್ಟಣ ಪ್ರವೇಶಿಸುವ ನಾಲ್ಕೂ ...
ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ. ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ...