ಗುರುವಾರ ಲೂಧಿಯಾನ ನ್ಯಾಯಾಲಯದಲ್ಲಿ ನಡೆದ ಸ್ಫೋಟದ ಬಗ್ಗೆ ಮಾತನಾಡಿದ ಚನ್ನಿ, ತನಿಖೆಯಲ್ಲಿ ಸಹಾಯಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪರ್ಕಿಸಿದ್ದು, ಕೇಂದ್ರವು ತಂಡಗಳನ್ನು ಕಳುಹಿಸಿದೆ ಎಂದು ಹೇಳಿದರು. ...
ಗುರುದ್ವಾರವು ಗುರುಗಳ ಮನೆಯಾಗಿದೆ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಮಾಡಲು ಸ್ವಾಗತಿಸುತ್ತೇವೆ. ಮುಸ್ಲಿಂ ಸಮುದಾಯವು ಗೊತ್ತುಪಡಿಸಿದ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅವರು ಗುರುದ್ವಾರಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ...
Harish Rawat ಪ್ರಾಯಶ್ಚಿತ್ತವಾಗಿ ನಾನು ನನ್ನ ರಾಜ್ಯದ ಗುರುದ್ವಾರವನ್ನು ಪೊರಕೆಯಿಂದ ಸ್ವಚ್ಛಗೊಳಿಸುತ್ತೇನೆ. ನಾನು ಯಾವಾಗಲೂ ಸಿಖ್ ಧರ್ಮ ಮತ್ತು ಅದರ ಶ್ರೇಷ್ಠ ಸಂಪ್ರದಾಯಗಳ ಬಗ್ಗೆ ಸಮರ್ಪಣೆ ಮತ್ತು ಗೌರವವನ್ನು ಹೊಂದಿದ್ದೇನೆ ಗೌರವದ ಸಂಕೇತವಾಗಿ ಬಳಸಿದ ...
ಲಾಹೋರ್: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್ನಲ್ಲಿರುವ ನೌಲಖ್ ...
ಪಂಜಾಬ್: ಮಹಾರಾಷ್ಟ್ರದ ನಾಂದೇಡ್ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ. ನಾಂದೇಡ್ನಿಂದ ...