‘ಪ್ರತಿ ವಿಚಾರವೂ ಗೊತ್ತಿದೆ. ನನಗೆ ಗೊತ್ತಿಲ್ಲ ಎಂದು ಹೇಳಿದರೆ ಅದು ತಪ್ಪಾಗುತ್ತದೆ. ಇದು ಪಬ್ಲಿಸಿಟಿ ಗಿಮಿಕ್ ಅಲ್ಲ. ಇದು ವೈಯಕ್ತಿಕ ವಿಚಾರ’ ಎಂದಿದ್ದಾರೆ ರಚಿತಾ. ...
‘ನನಗೆ ನಿರ್ಮಾಪಕರಿಂದ ಅವಮಾನ ಆಗಿದೆ. ನಾನು ಯಾವುದೇ ಕಾರಣಕ್ಕೂ ಸಿನಿಮಾ ಪ್ರಚಾರಕ್ಕೆ ತಂಡದ ಜತೆ ತೆರಳುವುದಿಲ್ಲ. ವೈಯಕ್ತಿಕವಾಗಿ ಪ್ರಚಾರ ಮಾಡುತ್ತೇನೆ’ ಎಂದಿದ್ದರು ಅಜಯ್ ರಾವ್ . ಈ ವಿಚಾರಕ್ಕೆ ಸಂಬಂಧಿಸಿ ಗುರು ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ. ...
‘ಕನ್ನಡದ ಹೋರಾಟ ಎಂಬುದು ಕನ್ನಡಿಗರ ವಿರುದ್ಧದ ಹೋರಾಟ ಆಗಬಾರದು. ಹೀಗೆಲ್ಲ ಬಂದ್ ಮಾಡಿದರೆ ನಾವು ಸೂಸೈಡ್ ಮಾಡಿಕೊಳ್ಳಬೇಕಾಗುತ್ತೆ ಅಷ್ಟೇ’ ಎಂದು ಗುರು ದೇಶಪಾಂಡೆ ಹೇಳಿದ್ದಾರೆ. ...
‘ಲವ್ ಯೂ ರಚ್ಚು’ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಚಿತ್ರೀಕರಣದ ಸಂದರ್ಭದಲ್ಲಿ ಮೃತತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂಗಳ ಚೆಕ್ ಹಸ್ತಾಂತರಿಸಿದ್ದಾರೆ. ಇನ್ನೂ 5 ಲಕ್ಷ ರೂಗಳನ್ನು ಚಿತ್ರ ಬಿಡುಗಡೆಯಾದ ನಂತರ ...
‘ಲವ್ ಯೂ ರಚ್ಚು’ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಮೃತ ವಿವೇಕ್ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ...
‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್ಬುಕ್ ಲೈವ್ ಬಂದು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ವಿವೇಕ್ ಕುಟುಂಬದವರನ್ನು ...
ಫೈಟರ್ ವಿವೇಕ್ ಸಾವಿನ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ಮಾಪಕ ಗುರು ದೇಶಪಾಂಡೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು (ಆ.26) ಅದರ ವಿಚಾರಣೆ ನಡೆಯಲಿದೆ. ...
ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ರೋಪ್ ಎಳೆಯುವಾಗ ಫೈಟರ್ ವಿವೇಕ್ ಮೃತಪಟ್ಟಿದ್ದರು. ...
‘ಸತ್ಯವನ್ನು ಒಂದೇ ಒಂದು ಸಲ ಪುನರ್ ಪರಿಶೀಲಿಸಿದ್ರೆ ನನ್ನ ಬಗ್ಗೆ ಕೆಟ್ಟ ಕಮೆಂಟ್ಗಳನ್ನು ಬರೆಯುವ, ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಪ್ರಮೇಯ ಒದಗಿಬರುತ್ತಿರಲಿಲ್ಲ ಎನಿಸುತ್ತೆ’ ಎಂದು ರಚಿತಾ ರಾಮ್ ಹೇಳಿದ್ದಾರೆ. ...
ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ರಂಜಿತ್ ಅವರು ಈಗ ಚೇತರಿಸಿಕೊಂಡಿದ್ದು, ಟಿವಿ9 ಜೊತೆ ಮಾತನಾಡಿದ್ದಾರೆ. ‘ವಿವೇಕ್ ಬಿದ್ದಾಗ ಅಜಯ್ ರಾವ್ ಬರಲಿಲ್ಲ ಎಂದು ನಾನು ಅವರ ಮೇಲೆ ತಪ್ಪು ಹೊರಿಸುತ್ತಿಲ್ಲ. ಆದರೆ ಅವರ ...