ಹಿಂದೂಪರ ಸಂಘಟನೆಗಳು ಹಲಾಲ್ ಸ್ಟಿಕ್ಕರ್ ಇರೋ ವಸ್ತುಗಳ ಲಿಸ್ಟ್ ರೆಡಿ ಮಾಡಿಕೊಂಡಿದ್ದಾರೆ. ಹೈ ಕೋರ್ಟ್ ನಲ್ಲಿ ಇದನ್ನು ಪ್ರಶ್ನೆ ಮಾಡಲು ನುರಿತ ಅಡ್ವೋಕೇಟ್ಗಳ ಮೊರೆ ಹೋಗಿದ್ದಾರೆ. ಆಹಾರದ ಗುಣಮುಟ್ಟಕ್ಕೆ ಹಲಾಲ್ ಸರ್ಟಿಫಿಕೇಟ್ ಕಡ್ಡಾಯವಲ್ಲ. ...
ಹೊಸತೊಡಕು ದಿನ ಅವರ ಅಂಗಡಿಯಲ್ಲಿ ಕನಿಷ್ಟ 1,000 ಕೆಜಿ ಕೋಳಿ ಮಾಂಸ ಮಾರಾಟವಾಗುತ್ತಿತ್ತಂತೆ. ಆದರೆ ಸೋಮವಾರ ಅದರ ಅರ್ಧದಷ್ಟು ಮಾತ್ರ ವ್ಯಾಪಾರವಾಗಿದೆ. ವ್ಯಾಪಾರದ ಬಗ್ಗೆ ಅವರು ಹೆಚ್ಚು ಆತಂಕಿತರಾಗಿಲ್ಲ, ಆದರೆ, ತಲೆದೋರಿರುವ ಪರಿಸ್ಥಿತಿ ಬಹಳ ...
ರಾಜ್ ಠಾಕ್ರೆ ಮತ್ತು ಶ್ರೀರಾಮಸೇನೆಯವರು ಅಜಾನ್ ನಿಂದ ತೊಂದರೆಯಾಗುತ್ತಿದೆ ಅಂತ ಹೇಳುತ್ತಿದ್ದಾರೆ ಹಿಂದೂ ಸಂಘಟನೆಗಳು, ಮಠಾಧೀಶರು ಈ ಪದ್ಥತಿಯನ್ನು ತೆಗೆದುಹಾಕಬೇಕು ಅಂತ ಹೇಳುತ್ತಿದ್ದಾರೆ, ಇದು ಹಾಗೆ ಮಾಡಲು ಬರೋದಿಲ್ಲ, ಎಂದು ಈಶ್ವರಪ್ಪ ಹೇಳಿದರು. ...
ಸಂಬರಗಿ ಮತ್ತು ಮುತಾಲಿಕ್ ಅವರಂಥ ಜನ ಯಾವುದೋ ಸುರಕ್ಷಿತವಾದ ಸ್ಥಳದಲ್ಲಿ ನಿಂತುಕೊಂಡು ಹಲಾಲ್ ಕಟ್ ಮಾಂಸ ತಿನ್ನಬೇಡಿ ಅಂತ ಹೇಳುತ್ತಾರೆ ಎಂದ ಲಕ್ಷ್ಮಣ್ ಅವರು ಸಂಬರಗಿಗೆ ತಾವು ತಿಳಿಸುವ ಜಾಗದಲ್ಲಿ ಬಂದು ಅಭಿಯಾನ ಮಾಡುವಂತೆ ...
ರಾಜ್ಯ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿರುವುದು ರಿಮೋಟ್ ಸರ್ಕಾರ. ಆರ್ಎಸ್ಎಸ್ ಮೆಚ್ಚಿಸುವುದಕ್ಕೆ ನಡೆಸುತ್ತಿರುವ ಸರ್ಕಾರವಾಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೆ. ...
ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ. ...
ಮೊದಲು ಯಲಹಂಕದ ಆಂಜನೇಯ ದೇವಸ್ಥಾನದಲ್ಲಿ ಈ ಅಭಿಯಾನ ಆರಂಭವಾಗಲಿದೆ. ನಾಳೆ ಬೆಳಿಗ್ಗೆ ಐದು ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಂತರ ರಾಜ್ಯಾದ್ಯಂತ ಈ ಅಭಿಯಾನ ಮಾಡಲು ಚಿಂತನೆ ಮಾಡಲಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ. ...
ಅವರವರು ಅವರ ಪದ್ಧತಿ ಮುಂದುವರಿಸಿಕೊಂಡು ಹೋಗಲಿ. ಮುಸಲ್ಮಾನರು ಹಲಾಲ್ ಕಟ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಕಟ್ ಮಾಂಸ ಮಾಡುವುದಾದ್ರೆ ಮಾಡಲಿ. ಮುಸಲ್ಮಾನರು ನಮ್ಮ ಮನೆಗೆ ಬಂದು ಒತ್ತಡ ಹಾಕುವುದಿಲ್ಲ. -ಸಚಿವ ಕೆ.ಎಸ್. ಈಶ್ವರಪ್ಪ ...
ಪ್ರಾಣಿ ವಧೆಯ ಸಂದರ್ಭದಲ್ಲಿ ಹಲಾಲ್ ಪದ್ಧತಿ ಬೇಡ, ಜಟ್ಕಾ ಪದ್ಧತಿ ಅನುಸರಿಸಿ ಎಂದು ಜಾಗೃತಿ ಮೂಡಿಲು ಹಿಂದುತ್ವಪರ ಸಂಘಟನೆಗಳು ಪ್ರಯತ್ನ ನಡೆಸಿದವು. ಬಜರಂಗದಳದ ಕಾರ್ಯಕರ್ತರು ವಿವಿಧೆಡೆ ಕರಪತ್ರಗಳನ್ನೂ ಹಂಚಿದ್ದರು. ...
ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ ಎಂದು ಹೇಳಲಾಗಿತ್ತು. ಇದೀಗ ಇಲಾಖೆ ಹೀಗೆ ಆದೇಶವನ್ನು ಹೊರಡಿಸಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ...