ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಕೂಡ ಭಾಗವಹಿಸಿದ್ದರು. ...
ಹಂಸಲೇಖ ಅವರು ಕೆಲ ದಿನಗಳ ಹಿಂದೆ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಿಂತಿಲ್ಲ. ...
ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ಪತ್ರ ಆರಂಭಿಸಿದ್ದಾರೆ ಹಂಸಲೇಖ. ...
ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿ ತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವರು ಪ್ರಯೋಗಿಸಿದ್ದ ಪದಗಳು ವಿವಾದಕ್ಕೆ ...
Hamsalekha Controversy: ಶೀಘ್ರವೇ ಸಂಗೀತ ನಿರ್ದೇಶಕ ಹಂಸಲೇಖಗೆ ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಚಾರಣೆ ಹಾಜರಾಗುವಂತೆ ನೋಟಿಸ್ ಸಾಧ್ಯತೆ ಕಂಡುಬಂದಿದೆ. ...
ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ, ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತೆ. ನಾವಂತೂ ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ. ...