ಮೊದಲನೇ FIR ಕ್ರೈಂ ನಂ. 200/2021ಗೆ ಕೋರ್ಟ್ ತಡೆ ನೀಡಿಲ್ಲ. ಹೀಗಾಗಿ ಹಂಸಲೇಖರಿಗೆ ಸದ್ಯ 1 ಕೇಸ್ನಲ್ಲಿ ಮಾತ್ರ ರಿಲೀಫ್ ಸಿಗಲಿದೆ. ಮತ್ತೊಂದು ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಲಿದ್ದಾರೆ. ...
ಹಂಸಲೇಖ ಅವರು ಕೆಲ ದಿನಗಳ ಹಿಂದೆ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಿಂತಿಲ್ಲ. ...
ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಹಂಸಲೇಖ ಹುಟ್ಟು ಹಾಕಿದ್ದ ವಿವಾದ ಇನ್ನೂ ತಣ್ಣಗಾಗಿಲ್ಲ. ಅನೇಕರು ಈ ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ. ವಿಚಾರಣೆಯನ್ನೂ ಎದುರಿಸಿದ್ದಾರೆ. ...
ಹಂಸಲೇಖರ ಮಾತಿನಲ್ಲಿ ಯಾವುದು ತಪ್ಪಿದೆ ಎಂದು ಫ್ರೀಡಂ ಪಾರ್ಕ್ನಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಮಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ರು ಎಂದು ಹೇಳಿ ಈ ವಿಚಾರಗಳನ್ನು ತಿಳಿಸಿದ್ದಾರೆ. ...
Chethan Ahimsa: ನಾದಬ್ರಹ್ಮ ಹಂಸಲೇಖ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸಂಘಟನೆಗಳು ಸ್ಥಳದಲ್ಲಿ ಜಮಾಯಿಸಿರುವುದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ...
ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಬಸವನಗುಡಿ ಠಾಣೆಗೆ ಅವರು ಹಾಜರಾಗಿದ್ದಾರೆ. ಭಜರಂಗದಳ ಕಾರ್ಯಕರ್ತರು ಈಗಾಗಲೇ ಅಲ್ಲಿ ನೆರೆದಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ...
ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ಪತ್ರ ಆರಂಭಿಸಿದ್ದಾರೆ ಹಂಸಲೇಖ. ...