ವಾಯುವ್ಯ ದೆಹಲಿಯ ಜಹಾಂಗೀರ್ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಯನ್ನು ನಿಲ್ಲಿಸಿ ಸುಪ್ರೀಂಕೋರ್ಟ್ ಬುಧವಾರ ಯಥಾಸ್ಥಿತಿಗೆ ಆದೇಶಿಸಿದೆ. ...
ಇಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ ಪ್ರತಿಕ್ರಿಯೆ ನೀಡಿ, ಅಪರಾಧದಲ್ಲಿ ಪಾಲ್ಗೊಂಡ ಎಲ್ಲರನ್ನೂ ಹುಡುಕಿ, ಬಂಧಿಸುತ್ತೇವೆ. ಬಂಧಿತರಾದ 21ಕ್ಕೂ ಹೆಚ್ಚು ಜನರಲ್ಲಿ ಹಿಂದು-ಮುಸ್ಲಿಂ ಎರಡೂ ಸಮುದಾಯದವರೂ ಇದ್ದಾರೆ ಎಂದು ತಿಳಿಸಿದ್ದಾರೆ. ...
ರಾಮನವಮಿ ಮತ್ತು ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಕಲ್ಲು ಎಸೆಯಲಾಗಿದೆ. ಅಷ್ಟೇ ಅಲ್ಲ, ಅವರತ್ತ ಗುಂಡು ಹಾರಿಸಲಾಗಿದೆ. ಇಂಥ ಘಟನೆಗಳು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತಿವೆ ಎಂದು ಪಿಐಎಲ್ನಲ್ಲಿ ಹೇಳಲಾಗಿದೆ. ...
ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಅವರೆಲ್ಲರೂ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ...
ಗಲಭೆ ನಡೆದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರತಿಯೊಬ್ಬರೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ. ...
Hanuman Jayanti Celebration 2021: ಈ ವರ್ಷ ಏಪ್ರಿಲ್ 27ರಂದು ಅಂದರೆ ಮಂಗಳವಾರ ಹನುಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಹನುಮನಿಗೆ ವಿಶೇಷ ವಿಧಿ-ವಿಧಾನಗಳ ಮೂಲಕ ಪೂಜಾ ಕೈಗೊಳ್ಳಲಾಗುತ್ತದೆ. ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ನಿಜಗಲ್ ಗ್ರಾಮಕ್ಕೆ ಹೊಂದಿಕೊಂಡಿರುವ ಸಿದ್ಧರಬೆಟ್ಟ, ಸಿದ್ಧರ ಪರಂಪರೆಯ ನೆಲೆಯಾಗಿದೆ. ಕಳೆದ ಒಂದು ವಾರದಿಂದ ಕಾನೂನು ಬಾಹಿರವಾಗಿ ಬೆಟ್ಟಕ್ಕೆ ಲೇಸರ್ ಲೈಟ್ಗಳ ಅಳವಡಿಕೆ ಮಾಡಲಾಗಿತ್ತು. ಮಾಜಿ ರೌಡಿ ಶೀಟರ್ ...