ದೊಮ್ಮಲೂರಲ್ಲಿ ಎನ್ಐಎ ಪ್ರಾದೇಶಿಕ ಕಚೇರಿ ಕಾರ್ಯಾರಂಭವಾಗಿದೆ. ಇದಕ್ಕಾಗಿ ಓರ್ವ ಡಿಐಜಿ, ಒಬ್ಬರು ಎಸ್ಪಿ, ಇನ್ಸ್ಪೆಕ್ಟರ್, ಪಿಎಸ್ಐ, ಎಎಸ್ಐ, ಹೆಚ್ಸಿಸಿ, ಪಿಸಿ ಸೇರಿದಂತೆ 20 ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ಸದ್ಯ ದೆಹಲಿಯಲ್ಲಿ ದಾಖಲಾಗಿದ್ದ ಹರ್ಷ ...
ನಮಗೆ ಮಾತ್ರ ಹಿಂದುಳಿದ ವರ್ಗದವರಿಗೆ ನೀಡೋ ಪರಿಹಾರ ಮಾತ್ರ ಕೊಟ್ಟಿದ್ದಾರೆ. ನಾವು ಹಿಂದುಗಳು, ನಾವು ಮನುಷ್ಯರು. ದಲಿತರು ಅನ್ನೊ ಕಾರಣಕ್ಕೆ ಮಾತ್ರ ಸರಿಯಾದ ಪರಿಹಾರ ನೀಡಿಲ್ಲ. ಘೋಷಣೆ ಮಾಡಿದ ಪರಿಹಾರದಲ್ಲಿ ಅರ್ಧದಷ್ಟು ಮಾತ್ರ ಪರಿಹಾರ ...
ಪ್ರಕರಣ ಸಂಬಂಧ ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ...
ಒಂದು ಸಮಯದಲ್ಲಿ ಬ್ಯುಸಿನೆಸ್ ಪಾಟ್ನರ್ ಆಗಿದ್ದ ಸಂಬಂಧಿಕ ದಸ್ತಗಿರ್ ಮತ್ತು ಪಾಚಾಖಾನ್ ನಡುವೆ ಮನಸ್ತಾಪ ಶುರುವಾಗಿತ್ತು. ಇಬ್ಬರ ನಡುವೆ ಹಗೆತನ ಹೆಚ್ಚಾಗಿ ಹೋಗಿತ್ತು. ಶಿವಮೊಗ್ಗ ನಗರದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬಳಿಕ ...
ಇದಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರ ನೀಡಿದ್ದಾರೆ. ದೇಶ ಕಾಯೋ ಸೈನಿಕರಿಗೆ ನಮ್ಮ ಸರ್ಕಾರ ಗೌರವ ಕೊಡುತ್ತೆ. ಪರಿಹಾರ ಕೊಡುವ ಕೆಲಸ ಮಾಡುತ್ತೆ ಎಂದು ಭರವಸೆ ನೀಡಿದ್ದಾರೆ. ...
ವೆಂಕಟೇಶ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೆಲ ಮುಸ್ಲಿಂ ಗೂಂಡಾಗಳ ನಡವಳಿಕೆಯು ಎಲ್ಲ ಮುಸ್ಲಿಮರ ಮೇಲೆಯೂ ಪರಿಣಾಮ ಬೀರುತ್ತಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ...
ಶಿವಮೊಗ್ಗದ ಗೋಪಾಳದ ಪದ್ಮಾ ಟಾಕೀಸ್ ಬಳಿ ವೆಂಕಟೇಶ್ ಎಂಬ ವ್ಯಕ್ತಿ ಮೇಲೆ ನಾಲ್ವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿ ಆಗಿದ್ದರು. ನಾಯಿ ತೆಗೆದುಕೊಂಡು ವಾಕಿಂಗ್ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು ಈಗ ...
ಘರ್ಷಣೆ ನಡೆದಿದ್ದಕ್ಕೆ ಪೊಲೀಸರ ವೈಫಲ್ಯ ಕಾರಣವಲ್ಲ. ಕಾರ್ಯಾಚರಣೆಯಲ್ಲಿ ಇಬ್ಬರು ಸತ್ತಿದ್ದಾರೆ ಅನ್ನೋದು ಸುಳ್ಳು. ಇಬ್ಬರ ಸಾವಿಗೂ, ಈ ಸಂಘರ್ಷಕ್ಕೂ ಸಂಬಂಧವಿಲ್ಲ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ಇಂದು (ಮಾರ್ಚ್ 2) ಹೇಳಿಕೆ ನೀಡಿದ್ದಾರೆ. ...
ಕಾಂಗ್ರೆಸಿಗರು ಯಾರು ಟಿಕೆಟ್ ಕೊಡಲು ಹೇಳಲು? ನಮ್ಮ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ನವರದ್ದು ಬೇಜವಾಬ್ದಾರಿ ಹೇಳಿಕೆ ಎಂದು ಇಂದು (ಮಾರ್ಚ್ 2) ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ...
ಕೆಂಪುಕೋಟೆಯ ಮೇಲೆ, ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನು ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ...