ಕಳೆದ ಕೆಲ ದಿನಗಳಿಂದ ಹಾಸನಾಂಬೆ ದೇಗುಲದಲ್ಲಿ ನಡೆಯುತ್ತಿದ್ದ ಪೂಜೆ ಈಗ ಸ್ಥಗಿತವಾಗಿದೆ. ಈಗ ದೇಗುಲದ ಬಾಗಿಲಿಗೆ ಬೀಗ ಹಾಕಲಾಗಿದ್ದು, ವಾರಕ್ಕೆ ಒಮ್ಮೆ ಮಾತ್ರ ಪೂಜೆ ನಡೆಸಲು ತೀರ್ಮಾನ ಮಾಡಲಾಗಿದೆ. ...
ಹಾಸನದಲ್ಲಿ ವರ್ಷಕ್ಕೊಮ್ಮೆ ಶಕ್ತಿದೇವತೆ ಹಾಸನಾಂಬೆ ಭಕ್ತರಿಗೆ ದರ್ಶನ ನೀಡುತ್ತಾಳೆ.. ಬಲಿಪಾಡ್ಯಮಿಯ ಮಾರನೇ ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಿದ್ರೆ ಮತ್ತೆ ತೆರೆಯೋದು ಮುಂದಿನ ವರ್ಷವೇ.. ಅಲ್ದೆ, ವಾರದಲ್ಲಿ ಎರಡು ದಿನ ದೇಗುಲದ ಇತರೆ ಎರಡು ...
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು. ...
Hassan News: ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿತ್ತು. 10ನೇ ದಿನವಾದ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ...
ನಾಳೆ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ದೇವಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಮದ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲ ಮುಚ್ಚಲಿದೆ. ಹೀಗಾಗಿ ಇಂದು ರಾತ್ರಿವರೆಗೂ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ...
ಸಿಂದಗಿಯಲ್ಲಿ ನಾವು ಸ್ಪಷ್ಟವಾಗಿ ಮುಂದಿದ್ದೇವೆ. ಹಾನಗಲ್ನಲ್ಲಿ ನೆಕ್ ಟು ನೆಕ್ ಫೈಟ್ ಇದೆ, ಯಾರು ಬೇಕಾದ್ರು ಗೆಲ್ಲಬಹುದು. ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿ ಅನ್ನೋದು ನಮ್ಮ ಪ್ರಾರ್ಥನೆ. -ಸಚಿವೆ ಶೋಭಾ ಕರಂದ್ಲಾಜೆ ...
ಪ್ರತಿ ವರ್ಷ ಅಶ್ವಯುಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರದಂದು ದೇವಿಯ ಗರ್ಭಗುಡಿ ಬಾಗಿಲು ತೆರೆದರೆ ಬಲಿಪಾಡ್ಯಮಿಯ ಮಾರನೇ ದಿನ ಬಾಗಲು ಮುಚ್ಚಲಾಗುತ್ತದೆ. ಬಳಿಕ ವರ್ಷದ ನಂತರವೇ ಹಾಸನಾಂಬೆಯನ್ನು ನೇರವಾಗಿ ದರ್ಶನ ಮಾಡುವುದಕ್ಕೆ ಅವಕಾಶ ...
ಇನ್ನು ಕೇವಲ ಆರು ದಿನ ಮಾತ್ರ ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆದಿರುತ್ತದೆ. ಹೀಗಾಗಿ ಹಾಸನಾಂಬೆಯನ್ನು ಕಣ್ತುಂಬಿಕೊಂಡು ಆಶೀರ್ವಾದ ಪಡೆಯಲು ಭಕ್ತ ಸಮೂಹ ಆಗಮಿಸುತ್ತಿದೆ. ...
ಸಾರ್ವಜನಿಕ ದರ್ಶನದ ಮೊದಲ ದಿನವೇ ಪತ್ನಿ ಭವಾನಿ ರೇವಣ್ಣ ಜತೆ ಆಗಮಿಸಿದ ಹೆಚ್ಡಿ ರೇವಣ್ಣ ಹಾಸನಾಂಬೆ ಗರ್ಭಗುಡಿಯಲ್ಲಿ ಕುಳಿತು ದ್ಯಾನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ...
ಆಧಿಚುಂಚನಗಿರಿ ಶ್ರೀಗಳಾದ ಡಾ.ನಿರ್ಮಲಾನಂದನಾಥ ಸ್ವಾಮಿಜಿಯವರ ಸಮ್ಮುಖದಲ್ಲಿ ಉಸ್ತುವಾರಿ ಸಚಿವ ಕೆಗೋಪಾಲಯ್ಯನವರ ನೇತೃತ್ವದಲ್ಲಿ ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ...