2017ರಲ್ಲಿ ಯಾದಗಿರಿಯಲ್ಲಿ ನಡೆದಿದ್ದ ಹಿಂದೂ ಸಮಾವೇಶದಲ್ಲಿ ರಾಜಾಸಿಂಗ್ ಅವರಿಗೆ ಖಡ್ಗ ನೀಡಿ ಸತ್ಕರಿಸಲಾಗಿತ್ತು. ...
ಏಪ್ರಿಲ್ 29ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಾರ್ಜ್ ಮುಸ್ಲಿಮರು ನಡೆಸುವ ಹೋಟೆಲ್ನಿಂದ ಆಹಾರ ಸೇವಿಸಬೇಡಿ. ಮುಸ್ಲಿಮರು ಚಹಾದಲ್ಲಿ ಹನಿ ಮದ್ದನ್ನು ಕಲಕಿ ಕೊಡುತ್ತಿದ್ದು... ...
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರದಲ್ಲಿದ್ದಾಗ ಮುಖ್ಯ ಸಚೇತಕರಾಗಿದ್ದ ಎಪ್ಪತ್ತರ ಹರೆಯದ ಜಾರ್ಜ್ ಅವರು ಕೇರಳದ ಮುಸ್ಲಿಮೇತರರು, ಮುಸ್ಲಿಂ ಸಮುದಾಯದಿಂದ ನಡೆಸಲ್ಪಡುವ ರೆಸ್ಟೋರೆಂಟ್ಗಳಲ್ಲಿ ಆಹಾರ ಸೇವಿಸುವುದು ಬೇಡ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ...
“ನೀವು ಈಗಾಗಲೇ ಇರುವ ಮಾರ್ಗಸೂಚಿಗಳನ್ನು ಮಾತ್ರ ಅನುಸರಿಸಬೇಕು. ನೀವು ಅದನ್ನು ಅನುಸರಿಸುತ್ತಿದ್ದೀರಾ ಅಥವಾ ಇಲ್ಲವೇ, ಅದಕ್ಕೆ ನೀವು ನಮಗೆ ಉತ್ತರಿಸಬೇಕು ”ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಸಿ ಟಿ ರವಿಕುಮಾರ್ ಅವರನ್ನು ...
‘ಮನೆ ಖಾಲಿಯಿದೆ, ಹಿಂದೂಗಳಿಗೆ ಮಾತ್ರ’ ಎಂದು ದಯಾನಂದ ಎನ್ನುವವರು ಫಲಕ ಹಾಕಿ, ಅದರ ಕೆಳಗೆ ತಮ್ಮ ನಂಬರ್ ಸಹ ಬರೆದಿದ್ದಾರೆ ...
ಉತ್ತರ ಪ್ರದೇಶದಲ್ಲಿ ಹಿಂದುತ್ವದ ನಾಯಕಿ ಸಾಧ್ವಿ ರಿತಂಬರ ಅವರು ಪ್ರತಿ ಹಿಂದೂ ದಂಪತಿಗಳು ನಾಲ್ಕು ಮಕ್ಕಳನ್ನು ಹುಟ್ಟಿಸಬೇಕು ಮತ್ತು ಅವರಲ್ಲಿ ಇಬ್ಬರನ್ನು ರಾಷ್ಟ್ರಕ್ಕೆ ಅರ್ಪಿಸುವಂತೆ ಒತ್ತಾಯಿಸಿದ್ದಾರೆ. ...
ಗುಂಪು, ಸಮುದಾಯ, ಜನಾಂಗೀಯ ಧರ್ಮ ಅಥವಾ ನಂಬಿಕೆಯ ವಿರುದ್ಧ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾವುದೇ ದ್ವೇಷವನ್ನು ವ್ಯಕ್ತಪಡಿಸಲಾಗಿಲ್ಲ ಎಂದು ದೆಹಲಿ ಪೊಲೀಸರು ತಮ್ಮ ಅಫಿಡವಿಟ್ನಲ್ಲಿ ಹೇಳಿದ್ದಾರೆ. ...
"ಯಾವುದೇ ಮುಸ್ಲಿಂ ಪುರುಷ ಹಿಂದೂ ಮಹಿಳೆಯರನ್ನು ಹಿಂಬಾಲಿಸಿದರೆ, ನಾನು ಸಾರ್ವಜನಿಕವಾಗಿ ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಬಹಿರಂಗವಾಗಿ ಅತ್ಯಾಚಾರ ಮಾಡುತ್ತೇನೆ" ಎಂದು ಸ್ಥಳೀಯ ದೇವಸ್ಥಾನದ ಮಹಂತ್ ಬಜರಂಗದಾಸ್ ಎಂದು ಗುರುತಿಸಲ್ಪಟ್ಟಿರುವ ವ್ಯಕ್ತಿ ಹೇಳಿದ್ದಾರೆ. ...
ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ನರಸಿಂಗಾನಂದ್, ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇ.40ರಷ್ಟು ಹಿಂದೂಗಳ ಹತ್ಯೆಯಾಗಲಿದೆ. ಇದು ಹಿಂದೂಗಳ ಭವಿಷ್ಯ. ನೀವು ಇದನ್ನು ಬದಲಾಯಿಸಲು ಬಯಸಿದರೆ, ಮನುಷ್ಯರಾಗಿರಿ (ಮರ್ದ್ ಬಾನೋ). ಮನುಷ್ಯನಾಗುವುದು ಅಂದರೆ ಏನು? ಶಸ್ತ್ರಸಜ್ಜಿತರಾಗಿರುವುದು ...
ದ್ವೇಷದ ಭಾಷಣಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರಿಗೆ ದೆಹಲಿ ಹೈಕೋರ್ಟ್ ...