ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ರಂತಹ ಹಿರಿಯ ನಾಯಕರನ್ನ ದೂರ ಇಟ್ಟು ಸಿದ್ದರಾಮಯ್ಯಗೆ ನಾಯಕತ್ವ ನೀಡಿ 5 ವರ್ಷ ಸಿಎಂ ಮಾಡಿದ್ದರು. ಇನ್ನೇನೂ ಬಹಳ ದೂರ ಇಲ್ಲ, ಈ ವ್ಯಕ್ತಿಯನ್ನು ನಂಬಿ ಕಾಂಗ್ರೆಸ್ ತನ್ನ ದುಡಿಮೆ ಧಾರೆ ...
ರಾಮನ ಹೆಸರು, ರಾವಣ ರಾಜಕೀಯ. ಜಾತ್ಯತೀತತೆ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ. ಜಾತಿಗೊಂದು ಸಮಾವೇಶ ನಡೆಸುತ್ತೀರಿ ಎಂದು ಹೆಚ್ಡಿಕೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತ ವ್ಯಕ್ತಿಯನ್ನ 2ನೇ ಅಭ್ಯರ್ಥಿ ಮಾಡಿದ ಗುಟ್ಟೇನು? ...
ಈ ತಿಂಗಳ 13ನೇ ತಾರೀಖು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ 6 ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭವಾಗದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ ...
HD Kumarawamy | Ravindranath: ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ...
ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ...
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ, ಇಂಥಾ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿರುವ ನೀವು. ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ...
ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ...
ಮಸೀದಿ, ದೇವಸ್ಥಾನಗಳಲ್ಲಿ ಆಜಾನ್, ಸುಪ್ರಭಾತ ಈಗಿನದಲ್ಲ. ಮೊದಲಿಂದಲೂ ಬಂದಿರುವುದು ಎಂದು ಸುಪ್ರಭಾತ, ಆಜಾನ್ ಬಗ್ಗೆ ಬಾಲ್ಯದ ನೆನಪುಗಳನ್ನು ಹೆಚ್ಡಿ ಕುಮಾರಸ್ವಾಮಿ ಹಂಚಿಕೊಂಡಿದ್ದಾರೆ. ...
ನಿರಂತರವಾಗಿ 13 ದಿನದಿಂದ ಬೆಲೆ ಏರಿಕೆಯಾಗುತ್ತಿದೆ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., ಡೀಸೆಲ್ ಬೆಲೆ ಲೀಟರಿಗೆ 92.83 ರೂಪಾಯಿಗೆ ಜಿಗಿದಿದೆ. ...
ಸ್ವಯಂಘೋಷಿತ ದೇಶಭಕ್ತ ಕರ್ನಾಟಕ ಬಿಜೆಪಿಯವರೇ. ಕುರ್ಚಿಗಾಗಿ ಹೆಚ್ಡಿ ಕುಮಾರಸ್ವಾಮಿ ನಿಮ್ಮ ನಾಯಕರ ಮನೆ ಬಾಗಿಲಿಗೆ ಬರಲಿಲ್ಲ. ಅಧಿಕಾರಕ್ಕಾಗಿ ಹೆಚ್ಡಿ ಕುಮಾರಸ್ವಾಮಿ ಮನೆ ಬಾಗಿಲಿಗೆ ಬಂದವರು ನಿಮ್ಮವರು. ‘ಹಿಂದುತ್ವ ವಿನಾಶಕ ಬಿಜೆಪಿ’ ಎಂದು ಟ್ವೀಟ್ ಮೂಲಕ ...