ಮಾಜಿ ಸಚಿವೆ ಬಿ.ಟಿ ಲಲತಾನಾಯಕ್, ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕೆಲವು ಸಾಹಿತಿಗಳ ಹೆಸರು ಉಲ್ಲೇಖಿಸಿ ಕೊಲೆ ಬೆದರಿಕೆ ಪತ್ರವೊಂದನ್ನು ಕಿಡಿಗೇಡಿಗಳು ಬರೆದಿದ್ದಾರೆ. ...
ಸಿದ್ದರಾಮಯ್ಯ ಹೇಳುತ್ತಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಎಲ್ಲರನ್ನು ಕೇಳಿ ನಾವು ಮೊದಲು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳುತ್ತಿದ್ದಾರೆ ನಮ್ಮ ಯಾರು ಕೇಳಿಲ್ಲ, ಇದು ಏನ್ ದಬ್ಬಾಳಿಕೆನಾ ಎಂದು ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ...
160 ಸ್ಥಾನ ಗುರಿಯಲ್ಲಿ ಕನಿಷ್ಠ 123 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ದೇವರ ಸನ್ನಿಧಿಯಲ್ಲಿ ಘೋಷಣೆ ಮಾಡುತ್ತಿದ್ದೇನೆ ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ...
ಮಾಜಿ ಮುಖ್ಯಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಮುಗಿಸಿ ಇಂದು (ಜೂ 3) ರಂದು ರಾತ್ರಿ 10ಕ್ಕೆ ಬೆಂಗಳೂರು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ...
ಹುಬ್ಬಳ್ಳಿ ಹೊರ ವಲಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿದ್ದಾರೆ. ...
ಜನತಾ ಜಲಧಾರೆ ಸಂಕಲ್ಪ ಸಮಾವೇಶಕ್ಕೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಂದೆ, ತಾಯಿಯ ಆಶೀರ್ವಾದ ಪಡೆದಿದ್ದಾರೆ. ...
ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ...
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ನಿಖಿಲ್ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ. ...
ಎಲ್ಲಾರ ಮನೆ ದೋಸೆ ತೂತು. ನಾನು ಜೀವನದಲ್ಲಿ ಒಂದು ಸಾರಿ ತಪ್ಪು ಮಾಡಿದ್ದೇನೆ. ಅದನ್ನು ಸದನದಲ್ಲಿ ಒಪ್ಪಿಕೊಡ್ಡಿದ್ದೇನೆ. ನನ್ನ ಬಗ್ಗೆ ಯಾಕೆ ಹೆಸರು ಪ್ರಸ್ತಾಪ ಮಾಡಿದ್ರು ಅಂತ ಗೊತ್ತಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ...