ಪರಿಸರ ಉಷ್ಣತೆ ಮತ್ತು ಆಹಾರ ಪದ್ಧತಿಯಿಂದ ದೇಹ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ದೇಹದ ಉಷ್ಣಾಂಶ ಹೆಚ್ಚಾದರೆ ಕೆಲ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ದೇಹ ಉಷ್ಣಾಂಶವನ್ನು ಸಮತೋಲನಗೊಳಿಸಲು ಹೀಗೆ ಮಾಡಿ. ...
ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಮೂರು ವರ್ಷಗಳಿಂದ ಜಾತ್ರೆ ನಡೆಯಲಿಲ್ಲ. ಇದರಿಂದಾಗಿ ಭಾನುವಾರ ಭಾರಿ ಪ್ರಮಾಣದಲ್ಲಿ ಜನ ಸೇರಿದ್ದರು. ಸಾವನ್ನಪ್ಪಿದವರೆಲ್ಲರೂ 60 ವರ್ಷಕ್ಕಿಂತ ಮೇಲ್ಪಟ್ಟವರು ...
ಹೀಗೆ ಆಟೋ ಮೇಲೆ ಮಹೇಂದ್ರ ಕುಮಾರ್ ಗಿಡಗಳನ್ನು ಬೆಳೆಸಿಕೊಂಡಿದ್ದು ಇದೇ ಮೊದಲೇನೂ ಅಲ್ಲ. ಎರಡು ವರ್ಷಗಳ ಹಿಂದೆ ಹೀಗೆ ಬಿಸಿಲಿನ ಮಟ್ಟ ತೀವ್ರವಾಗಿದ್ದಾಗ ಮೊದಲ ಬಾರಿಗೆ ಪ್ರಯೋಗ ಮಾಡಿದ್ದರು. ...
ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಡ್ರೈ ಐ. ಅಂದರೆ ಕಣ್ಣಲ್ಲಿ ನೀರು ಒಣಗುವ ಸಮಸ್ಯೆ. ಇದು ತುರಿಕೆ, ಅಲರ್ಜಿಗೆ ಕಾರಣವಾಗುತ್ತದೆ. ಚಿಕಿತ್ಸೆ ನೀಡದೆ ಬಿಟ್ಟರೆ ಕಣ್ಣಿನ ಉರಿ, ದೃಷ್ಟಿದೋಷವನ್ನೂ ತಂದೊಡ್ಡುತ್ತದೆ. ...
Beat the Heat: ಪ್ರಿಸರ್ವೇಟಿವ್ಗಳನ್ನು ಹಾಕಿರುವ ಜ್ಯೂಸ್ ನಮಗೆ ತೊಂದರೆಯನ್ನು ಉಂಟುಮಾಡುತ್ತವೆ ಮತ್ತು ಬೊಜ್ಜು, ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತವೆ. ಬೇಸಿಗೆಯ ಧಗೆಯನ್ನು 10 ನೈಸರ್ಗಿಕ ಕೂಲಿಂಗ್ ಪಾನೀಯಗಳಿಂದ ಕಾಪಾಡಿಕೊಳ್ಳಬಹುದು. ...
Tips and Tricks: ಚಾರ್ಜ್ಗೆ ಹಾಕುವಾಗ ಸ್ಮಾರ್ಟ್ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪ್ರಮುಖ ಕಾರಣ ನಿಮ್ಮ ಚಾರ್ಜಿಂಗ್ಗೆ ಹಾಕುವಾಗ ಇರುವಂತಹ ಸಮಸ್ಯೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ. ...
ವಿಶ್ವದ 43 ದೇಶಗಳ 732 ಪ್ರದೇಶಗಳಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಆಧರಿಸಿ ಈ ವರದಿಯನ್ನು ಪ್ರಕಟಿಸಲಾಗಿದ್ದು ಜಾಗತಿಕ ತಾಪಮಾನವು ಹಿಂದೆಂದಿಗಿಂತಲೂ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ. ...