ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ...
ನಿನ್ನೆ ರಾತ್ರಿ ವೇಳೆ ಮಳೆ ಸುರಿಯುತ್ತಿದ್ದಾಗ ಸಿಡಿಲು ಬಡಿದು ಎರಡು ಹಸು ಹಾಗೂ ಒಂದು ಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗುಂಡಳ್ಳಿ ತಾಂಡದಲ್ಲಿ ನಡೆದಿದೆ. ...
ಬೆಂಗಳೂರು ನಗರದಲ್ಲಿ ಸುರಿದ ಗಾಳಿ ಸಹಿತ ಮಳೆಗೆ ವಿದ್ಯುತ್ ಲೇನ್ ಮೇಲೆ ಬೃಹತ್ ಮರ ಬಿದ್ದಿದೆ. ಪರಿಣಾಮ ನಗರದಲ್ಲಿ ಪವರ್ ಕಟ್ ಆಗಿದೆ. ಗಾಯತ್ರಿನಗರದಲ್ಲಿ ಮರ ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಮನೆಗಳಿಗೆ ಪವರ್ ...
ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ...
ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು ಬಸ್ ನಿಲ್ದಾಣಗಳಲ್ಲಿ ಬೈಕ್ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ...
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದು ಚಂಡಮಾರುತವಾಗಿ ಬದಲಾವಣೆಯಾಗಬಹುದು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ...
ದಿವಾನ್ಸ್ ರಸ್ತೆಯ ವಿದ್ಯುತ್ ಟ್ರಾನ್ಸಫಾರ್ಮರ್ನಲ್ಲಿ ಬೆಂಕಿ ಕಾಣಿಸಿರುವುದೇ ಇದಕ್ಕೆ ಕಾರಣ. ಮಳೆಯಿಂದಾಗಿ ವಿದ್ಯುತ್ ಟ್ರಾನ್ಸಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚೆಸ್ಕಾಂಗೆ ಮಾಹಿತಿ ನೀಡಿದರು ಸಿಬ್ಬಂದಿಗಳು ಬಂದಿಲ್ಲ. ಹೀಗಾಗಿ ಸುತ್ತ ಮುತ್ತಲಿನ ಜನರು ಆತಂಕದಲ್ಲಿದ್ದಾರೆ. ...