ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮಾತನಾಡುವಾಗ ತನ್ನ ತ್ರಿಚಕ್ರ ವಾಹನ ಅಪಘಾತಕ್ಕೀಡಾಗಿ ನಜ್ಜುಗುಜ್ಜಾದ ಬಗ್ಗೆ ಯುವಕ ಮಾಹಿತಿ ನೀಡಿದ್ದ. ಯುವಕನ ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ, ...
ಸಾಫ್ಟ್ವೇರ್ ಡೆವಲಪರ್ ತೇಜಸ್ ರಚಿಸಿರುವ ಈ ಆ್ಯಪ್ ಹಲವು ವಿಶೇಷತೆಗಳನ್ನು ಹೊಂದಿದೆ. ಇದರಲ್ಲಿ ನಿರಾಶ್ರಿತರಿಗೆ ಹತ್ತಿರದ ನೆರವು ಸ್ಥಳಕ್ಕಾಗಿ ಇಡೀ ಪ್ರಪಂಚದ ನಕ್ಷೆಯನ್ನು ನೀಡಲಾಗುತ್ತದೆ. ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಿತ್ರಮಂದಿರದ ಮಾಲೀಕನಾಗಿರುವ ಯೋಗಾನಂದ ದಾವಣಗೆರೆ ನಗರದ ಬಸವನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ವಂಚನೆ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ...
Kichcha Sudeep Charitable Trust: ಹಾಸನದಲ್ಲಿ ಮಳೆಯಿಂದ ಕಾಲೇಜಿನ ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿಗೆ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸಹಾಯ ಮಾಡಿದೆ. ಅವರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ...
Coal India ರವಿ ಅವರ ಪುತ್ರಿ ಸೃಷ್ಟಿ ರಾಣಿ ಎಸ್ಎಂಎ ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದು, ಬೆನ್ನುಹುರಿ ಮತ್ತು ಮಿದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಚಿಕಿತ್ಸೆ ...
ಭಾರತದ ಖ್ಯಾತ ನಟ ರಜನಿಕಾಂತ್ ಅವರ ಸೋದರಳಿಯ ಎಂದು ಹೇಳಿಕೊಂಡಿರುವ ಚೇತನ್, ರಜನಿಯವರು ತಮಗೆ ಸಹಾಯ ಮಾಡಬೇಕು ಎಂದು ಕೋರಿಕೊಂಡಿದ್ದಾರೆ. ಈ ಕುರಿತ ಟಿವಿ9 ವಿಶೇಷ ವರದಿ ಇಲ್ಲಿದೆ. ...
ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ. ...
ಕೆಲವರಂತೂ ದೊಡ್ಡ ದೊಡ್ಡ ಪ್ಲಾಸ್ಟಿಕ್ ಚೀಲಗೊಳಗೆ ದೇಹ ತೂರಿಸಿಕೊಂಡು ನಡುಗುತ್ತಾ ಮಲಗಿದ್ದರು. ಅಲ್ಲೇ ಅಕ್ಕಪಕ್ಕದಲ್ಲಿ ಬೀದಿ ನಾಯಿಗಳೂ ಅಲೆದಾಡಿಕೊಂಡಿದ್ದವು. ಅಂತಹವರನ್ನು ನೋಡಿದ ಪೊಲೀಸರು ಅವರ ಪರಿಸ್ಥಿತಿಗೆ ಮರುಗಿದ್ದಾರೆ. ತಾವೇ ಖುದ್ದಾಗಿ ಚೀಲಗಳನ್ನೆಲ್ಲಾ ತೆಗೆದು ಬೆಡ್ಶೀಟ್ ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು. ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿತ್ತು. ಘಟನೆಯಲ್ಲಿ ಕೊರೊನಾ ಡ್ಯೂಟಿ ಮುಗಿಸಿ ಬರುತ್ತಿದ್ದ ಹಿರಿಯ ಆರೋಗ್ಯಾಧಿಕಾರಿಗೆ ಅಪಘಾತವಾಗಿದ್ದು ಅವರು ...
Karnataka Budget 2021: 16 ಕೋಟಿ ರೂಪಾಯಿಯ ಸಂಜೀವಿನಿಗಾಗಿ ಆ ಪುಟಾಣಿ ಕಂದ ಜೀವ ಕೈಯಲ್ಲಿಡಿದು ಕಾಯುತ್ತಿದೆ. ಆ ಪುಟ್ಟ ಕಂದಮ್ಮನ ನೋವಿಗೆ ಟಿವಿ9 ಸ್ಪಂದಿಸಿತ್ತು. ಇದೀಗ ಟಿವಿ9 ವರದಿಗೆ ಸ್ಪಂದಿಸಿರುವ ಸರ್ಕಾರ ಮಹತ್ವದ ...