ಮುಖ್ಯಮಂತ್ರಿ ಮತ್ತು ಇತರ ವ್ಯಕ್ತಿಗಳ ವಿರುದ್ಧ ಜಾರ್ಖಂಡ್ನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಬಲ್ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇನ್ನೂ ಒಪ್ಪಿಕೊಳ್ಳದಿದ್ದರೂ, ಇಡಿ ಅಧಿಕಾರಿಯೊಬ್ಬರು ಮುಚ್ಚಿದ ಕವರ್ನಲ್ಲಿ... ...
Hemant Soren | Covid 19: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕುಟುಂಬ ಕೊವಿಡ್ ಸೋಂಕಿಗೆ ತುತ್ತಾಗಿದೆ. ಪರೀಕ್ಷಾ ವರದಿಯಲ್ಲಿ ಹೇಮಂತ್ ಅವರ ವರದಿ ನೆಗೆಟಿವ್ ಬಂದಿದೆ. ...
ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ. ...
ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ...
"ಇಂತಹ ವಿಷಯಗಳನ್ನು ಎಂದಿಗೂ ಯೋಚಿಸಬಾರದು". ಬಿಹಾರ ಮತ್ತು ಜಾರ್ಖಂಡ್ ಸಹೋದರರು, ನಾವು ಒಂದೇ ಕುಟುಂಬಕ್ಕೆ ಸೇರಿದವರು. ಜನರು ಪರಸ್ಪರರ ಬಗ್ಗೆ ಟೀಕೆ ಮಾಡುವ ಅಗತ್ಯವಿಲ್ಲ. ಅವರು ಒಬ್ಬರಿಗೊಬ್ಬರು ಮಾತ್ರ ಪ್ರೀತಿಯನ್ನು ಹೊಂದಿದ್ದಾರೆ ಎಂದಿದ್ದಾರೆ ನಿತೀಶ್ ...
ಇಂದು ಅಧಿವೇಶನ ಆರಂಭವಾಗುವುದಕ್ಕೂ ಮೊದಲೇ ವಿಧಾನಸಭೆ ಕೊಠಡಿಯ ಮೆಟ್ಟಿಲುಗಳ ಮೇಲೆ ಕುಳಿತ ಬಿಜೆಪಿ ಶಾಸಕರು ಹನುಮಾನ್ ಚಾಲೀಸಾ ಪಠಿಸಿ, ಹರೇ ರಾಮ ಎಂದು ಘೋಷಣೆ ಕೂಗಿದರು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀರಾಮ್ ...
ಶುಕ್ರವಾರ ಮುಖ್ಯಮಂತ್ರಿ ಸೊರೆನ್ ಅವರು ನ್ಯಾಯಾಧೀಶರ ಕುಟುಂಬವನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದರು. ಹಾಗೇ, ಜಡ್ಜ್ ಸಾವಿನ ಹಿಂದಿನ ಕಾರಣವನ್ನು ಕಂಡು ಹಿಡಿದು ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ...
ಪ್ರಾದೇಶಿಕ ಪಕ್ಷಗಳ ನಾಯಕರು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗ್ಯೂ ಅವರು ದೆಹಲಿಗೆ ತಮ್ಮನ್ನು ಭೇಟಿಯಾಗಲು ಬಂದಾಗ ಅವರಿಗೆ ಆವಕಾಶ ಕಲ್ಪಿಸದೆ, ವಾಪಸ್ಸು ಕಳಿಸುವ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ರಾಹುಲ ಗಾಂಧಿಯವರ ...
ಕೊವಿಡ್ 19 ಪರಿಸ್ಥಿತಿಯ ಬಗ್ಗೆ ಚರ್ಚೆ ಮಾಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿನ್ನೆ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಜಾರ್ಖಂಡದ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ...
ಜಾರ್ಖಂಡ್ ಚುನಾವಣೆ ರಿಸಲ್ಟ್ನಲ್ಲಿ ಚುನಾವಣೋತ್ತರ ಸಮೀಕ್ಷೆಯ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್, ಜೆಎಂಎಂ ಮತ್ತು ಆರ್ಜೆಡಿ ನೇತೃತ್ವದ ಮೈತ್ರಿಕೂಟಕ್ಕೆ ಬಹುದೊಡ್ಡ ಗೆಲುವಾಗಿದೆ. ಮತ್ತೊಂದ್ಕಡೆ ಕೇಸರಿ ಪಾಳಯದ ಶಕ್ತಿಶಾಲಿ ಜೋಡಿಯ ರಣತಂತ್ರ ಬೇಧಿಸಿದ ಹೇಮಂತ್ ಸೊರೆನ್ ಬಗ್ಗೆ ...