Electricity Price Hike: ಜುಲೈ 1ರಿಂದ ರಾಜ್ಯದಲ್ಲಿ ವಿದ್ಯುತ್ ದರಗಳು ಹೆಚ್ಚಾಗಲಿದ್ದು, ಪ್ರತಿದಿನ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರೂಪಾಯಿಯಿಂದ ರಿಂದ 31 ರೂಪಾಯಿವರೆಗೆ ಪಾವತಿಸಬೇಕಾಗುತ್ತದೆ. ಈ ಬೆಲೆ ಏರಿಕೆ ತಾತ್ಕಲಿಕವಾಗಿದೆ. ...
ಈ ಮುಂಚೆ ಶಾಸಕರು, ಸಚಿವರ ವಿರುದ್ಧ ಆರೋಪ ಮಾಡಿದ್ದು, ಈಗ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಆಕ್ರೋಶಗೊಂಡಿದ್ದಾರೆ. ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಎದುರು ಗುತ್ತಿಗೆದಾರರು ಪ್ರತಿಭಟನೆ ಮಾಡಲಾಗಿದೆ. ...
ಮುಧೋಳ ತಾಲೂಕಿನ ಮಂಟೂರ ವ್ಯಾಪ್ತಿಯ ತೋಟದ ಮನೆಯಲ್ಲಿ ತಿಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟ ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ತಿಮ್ಮಣ್ಣ ಭಾಗವಹಿಸಿದ್ದರು. ...
2019ರ ಪ್ರವಾಹ ಸಂದರ್ಭದಲ್ಲಿ ಅಥಣಿ ತಾಲೂಕಿನಾದ್ಯಂತ ನಡೆದ ಕಾಮಗಾರಿಗಳಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿ ಬಂದಿತ್ತು ...
ಎಲ್ಲೆಲ್ಲೋ ಹೋಗ್ತಿದೆ, ಬಡವರಿಗೆ ಕರೆಂಟ್ ಕೊಡಿ. ಎಲ್ಲರೂ ಬಿಲ್ ಕಟ್ಟಿದ್ದಾರೆ. ತಕ್ಷಣ ವಿದ್ಯುತ್ ಪೂರೈಕೆ ಮಾಡಿ ಎಂದು ಅಹವಾಲು ಸಲ್ಲಿಕೆ ವೇಳೆ ಬಾಗಲಕೋಟೆ ಜಿಲ್ಲೆ ಬಾದಾಮಿ ಹೆಸ್ಕಾಮ್ ಎಇಇ ನದಾಪ್ ಎಂಬುವವರಿಗೆ ಕರೆ ಮಾಡಿ ...
ಭೀಮು ಮನಗಳೂಳಿ ಎನ್ನುವ ವ್ಯಕ್ತಿ ಮನೆಯ ವಿದ್ಯುತ್ ಬಿಲ್ ಕಟ್ಟದೆ ಬಾಕಿ ಉಳಿಸಿಕೊಂಡ ಹಿನ್ನಲೆಯಲ್ಲಿ ಹೆಸ್ಕಾಂ ಸಿಬ್ಬಂದಿ ಹಾಗೂ ಅಧಿಕಾರಿಗಳು ಆತನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆತ, ನಮ್ಮ ಮನೆಯ ವಿದ್ಯುತ್ನ್ನು ...
ಹೆಸ್ಕಾಂ ಡಿಪಾರ್ಟ್ಮೆಂಟ್ ನಲ್ಲಿ ಲೈನ್ ಮೆಕ್ಯಾನಿಕ್ ಗ್ರೇಡ್ ಕೆಲಸ ಮಾಡುತ್ತಿರುವ ನಾತಾಜಿ ಪಾಟೀಲ್ ಮನೆ, ಕಚೇರಿ ಮೇಲೆ ಎಸಿಬಿ ಎಸ್ಪಿ ಬಿಎಸ್ ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ನಾತಾಜಿ ಪಾಟೀಲ್ ಮನೆಯಲ್ಲಿ ...
ಬಾಗಲಕೋಟೆ ಜಿಲ್ಲೆಯಲ್ಲಿ 198 ಗ್ರಾಪಂಗಳಿಂದ ಬರೊಬ್ಬರಿ 17 ಕೋಟಿ ರೂಪಾಯಿ ಕರೆಂಟ್ ಬಿಲ್ ಬಾಕಿ ಇದೆ. ಇದರಿಂದ ಹೆಸ್ಕಾಮ್ ಬಾಕಿ ಉಳಿಸಿಕೊಂಡ ಗ್ರಾಮ ಪಂಚಾಯತಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡುವ ಕಾರ್ಯಕ್ಕೆ ಮುಂದಾಗಿದೆ. ...
hescom negligence: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿದ್ದು, ಮತ್ತಷ್ಟು ಪಕ್ಷಿಗಳು ರಸ್ತೆ ಬದಿ ವಿಲವಿಲ ಅಂತಾ ದಾರಿಹೋಕರಲ್ಲಿ ಪ್ರಾಣ ಭಿಕ್ಷೆ ಕೇಳುತ್ತಿವೆ. ...
ಬಿ.ಶ್ರೀರಾಮುಲು ಸುಮಾರು 3 ತಿಂಗಳಿಂದ ವಿದ್ಯುತ್ ಬಿಲ್ ಪಾವತಿಸದೆ 95 ಸಾವಿರಕ್ಕೂ ಹೆಚ್ಚು ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಹಾಗೂ ಕನ್ನಡ ಸಾಹಿತ್ಯ ಭವನದ 1.13 ಲಕ್ಷಕ್ಕೂ ಅಧಿಕ ಬಿಲ್ ಬಾಕಿ ಇದೆ. ...