Home » High alert
ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಿಂದಾಗಿ ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ...
ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ...
ಉತ್ತರಾಖಂಡದ ಚಮೋಲಿ ಜಿಲ್ಲೆಯ ರೈಣಿನಲ್ಲಿ ಹಿಮನದಿ ಸ್ಪೋಟಗೊಂಡಿದೆ. ಹಿಮನದಿ ಸ್ಪೋಟದಿಂದಾಗಿ ಧೌಲಿ ನದಿಯು ಪ್ರವಾಹಕ್ಕೆ ಸಿಲುಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ...
ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಮೈಸೂರು ಜಿಲ್ಲೆಯಲ್ಲಿ ನಡುಕ ಶುರುವಾಗಿದೆ. ಹೀಗಾಗಿ ಕೇರಳದಿಂದ ಬರುವ ವಾಹನಗಳಿಗೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕುಕ್ಕರಹಳ್ಳಿ, ಕಾರಂಜಿ ಕೆರೆ, ಮೃಗಾಲಯಗಳಲ್ಲೂ ತೀವ್ರ ...
ನಿನ್ನೆಯಿಂದ(ಜ.07) ಕೇರಳದಿಂದ ಬರುವ ವಾಹನಗಳ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯಂತೆ, ಮಳೆಯನ್ನು ಲೆಕ್ಕಿಸದೆ ವಾಹನ ತಪಾಸಣೆಯಲ್ಲಿ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ನಿರ್ವಹಿಸುತ್ತಿದ್ದಾರೆ. ...
ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ...
ಈಗಾಗಲೇ ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಈ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ ಎಂದು ಮೈಸೂರು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ...
ದೆಹಲಿ: ಭಾರತೀಯ ಹವಾಮಾನ ಇಲಾಖೆಯು ದೇಶದ ಪಶ್ಚಿಮ ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಭಾಗದ ಜನರು ಮನೆಯಿಂದ ಹೊರಹೋಗುವಾಗ ಎಚ್ಚರಿಕೆ ವಹಿಸಬೇಕೆಂದು IMD ಮನವಿ ಮಾಡಿದೆ. ದೇಶದ ನಾನಾ ಭಾಗಗಳಲ್ಲಿ ...
ಭಾರತಕ್ಕೆ ಸಮುದ್ರ ಮಾರ್ಗವಾಗಿ ಎಂಟ್ರಿ ಕೊಡಲು ಪಾಕ್ ಕಮಾಂಡೋಗಳ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗುಜರಾತ್ ನ ಕಛ್ ಕೊಲ್ಲಿಗೆ ಪಾಕ್ ಕಮಾಂಡೋಗಳು ಪ್ರವೇಶಿಸೋ ಸಾಧ್ಯತೆ ಇದೆ ಎಂದು ನೌಕಾಪಡೆಯಿಂದ ಎಚ್ಚರಿಕೆ ಸಂದೇಶ ...