ಇವತ್ತು ಕಲಾ ವಿಭಾಗದ ಮೊದಲ ವಿಷಯ ಅರ್ಥಶಾಸ್ತ್ರ ಪರೀಕ್ಷೆ ಇತ್ತು. ವಿದ್ಯಾರ್ಥಿನಿಯರು ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಹಿಜಾಬ್ಗೆ ಅವಕಾಶ ನೀಡದ ಹಿನ್ನೆಲೆ ವಾಪಸ್ ಆಗಿದ್ದಾರೆ. ...
ಪರೀಕ್ಷೆಗೆ ಹಿಜಾಬ್ ತೆಗೆದಿಟ್ಟು ಬರುವಂತೆ ಸೂಚಿಸಿದ ಹಿನ್ನೆಲೆ ಮಂಗಳೂರಲ್ಲಿ PU ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಮಂಗಳೂರಿನ ವಾಮಂಜೂರು ಸೇಂಟ್ ರೆಯಮಂಡ್ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಹೆಚ್ಚಾಗಿದೆ. ...
ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇಂದು ಹರಾಜು ಪ್ರಕ್ರಿಯೆ ನಡೆಯದ ಹಿನ್ನೆಲೆ ರೇಷ್ಮೆಗೂಡು ಮಾರಾಟಕ್ಕೆ ತಂದಿದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ...