ನಗರದ ಪ್ರಮುಖ ರಸ್ತೆಯಲ್ಲಿರುವ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್ ವರೆಗೆ ಇರುವ ಬಹುತೇಕ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ...
ಉಡುಪಿಯ ಐವರು ವಿದ್ಯಾರ್ಥಿನಿಯರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು. ವ್ಯವಸ್ಥೆ ಮೇಲೆ ಬಹಳ ಭರವಸೆ ಇತ್ತು ಎಂದು ಅಸಮಾಧಾನ ಹೊರ ಹಾಕಿದ್ದಾರೆ. ...
ಶಾಸಕ ಜಮೀರ್ ಅಹ್ಮದ್, ಎನ್.ಎ.ಹ್ಯಾರೀಸ್, ಅಲ್ಪಸಂಖ್ಯಾತ ಸಮುದಾಯದ ಮುಖ್ಯಸ್ಥ ಅಬ್ದುಲ್ ಜಬ್ಬಾರ್, ಇತರ ನಾಯಕರು ಸಮಾಲೋಚನೆ ಮಾಡುತ್ತಿದ್ದಾರೆ. ತೀರ್ಪು ವಿಚಾರವಾಗಿ ಸಮಾಜದಲ್ಲಿ ಆಗುತ್ತಿರುವ ಬೆಳವಣಿಗೆ, ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಬಗ್ಗೆ, ಪಕ್ಷದ ಮೇಲಾಗುವ ...
ಹಿಜಾಬ್ ವಿವಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ (ಫೆಬ್ರವರಿ 16) ಮುಂದೂಡಿದೆ. ನಾಳೆಗೆ ವಾದಮಂಡನೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನಾಳೆ ಕಾಲೇಜುಗಳು ಆರಂಭವಾಗುತ್ತಿವೆ. ...