ನಿಮ್ಮ ದೇವರನ್ನು ನಿಮಗೆ ಹೇಗೆ ಬೇಕೋ ಹಾಗೆ ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಇನ್ನೂ ಕೆಲವೆಡೆ ಅದನ್ನೇ ಧರ್ಮನಿಂದನೆ ಎಂದು ಪರಿಗಣಿಸುತ್ತಾರೆ ಎಂದು ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ. ...
ಶ್ರೀರಾಮ, ಸೀತೆ, ಹನುಮಂತ ದೇವರನ್ನು ಶ್ರೀರಾಮ ಸಲಿಂಗಕಾಮಿ, ರಾಮನಿಗೆ ಹಂದಿ ಮಾಂಸ ಇಷ್ಟ ಎಂದು ಅಶ್ಲೀಲವಾಗಿ ಅವಹೇಳನ ಮಾಡಿದ್ದಾರೆ. ಇದು ಹಿಂದೂಗಳ ಧಾರ್ಮಿಕ ನಂಬಿಕೆ ಭಾವನೆಗೆ ಧಕ್ಕೆ ತಂದಿದೆ. ...
ಈ ಐವರು ಪ್ರತಿನಿತ್ಯ ಕಲ್ಯಾಣಿಯಲ್ಲಿ ಈಜಲು ಬರುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈಜಾಡಿ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಯುವಕರನ್ನು ವಿಗ್ರಹ ಕೆತ್ತನೆ ಮಾಡುತ್ತಿದ್ದ ಕೆಲಸಗಾರರು ಪ್ರಶ್ನೆ ಮಾಡಿದ್ದರು. ಅಲ್ಲದೆ ಕಲ್ಯಾಣಿಯಲ್ಲಿ ಈಜಾಡಬೇಡಿ ಎಂದಿದ್ದಕ್ಕೆ ಯುವಕರು ...
ಅಷ್ಟಮಂಗಲ ಪ್ರಶ್ನೆ ಬದಲು ತಾಂಬೂಲ ಪ್ರಶ್ನೆ ನಡೆಸುವಾಗ ಸ್ಥಿರರಾಶಿ ಬಂದಕಾರಣ ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯವಿತ್ತು ಅನ್ನೋದು ಗೊತ್ತಾಗುತ್ತದೆ ಎಂದು ಗೋಪಾಲಕೃಷ್ಣ ಪಣಿಕ್ಕರ್ ಅವರು ಹೇಳುತ್ತಾರೆ. ಹಾಗೇಯೇ ಗುರುಮಠದಲ್ಲಿ ಒಂದು ಪ್ರಾರ್ಥನೆ ನಡೆಸಬೇಕೆಂದು ಅವರು ...
ಕ್ರಿ.ಶ. 1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾದ ಹಾಗೂ ಕರ್ನಾಟಕದ ರಾಜಧಾನಿಯಾಗಿರುವ ಬೆಂಗಳೂರು ತನದೇ ಆದ ಮಹತ್ವ, ಇತಿಹಾಸ, ಪ್ರಸಿದ್ಧ ತಾಣಗಳಿಂದ ಹೆಸರುವಾಸಿಯಾಗಿದೆ. ಕಬ್ಬನ್ ಪಾರ್ಕ್, ಲಾಲ್ ಬಾಗ್ಗಳಂತಹ ದೊಡ್ಡ ಉದ್ಯಾನವನಗಳನ್ನು ಹೊಂದಿರುವ ಈ ...
ಕಳೆದ ವರ್ಷ ‘ತೆಲುಗು ಬಿಗ್ ಬಾಸ್ ಸೀಸನ್ 5’ ಪೂರ್ಣಗೊಂಡಿತ್ತು. ನಟ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಟ್ಟಿದ್ದರು. ಆ ಸೀಸನ್ನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಸರಯು ಅವರು ಈಗ ಅರೆಸ್ಟ್ ಆದ ...
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳನ್ನು ಪೂಜಿಸಲಾಗುತ್ತೆ. ಪ್ರತಿಯೊಂದು ದೇವರೂ ತಮ್ಮದೇ ಆದ ಶಕ್ತಿ ಮಹತ್ವವನ್ನು ಹೊಂದಿದ್ದಾರೆ. ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದೊಂದು ದೇವರನ್ನು ಪೂಜಿಸಲಾಗುತ್ತೆ. ವಾರದ ಆಯಾಯ ದಿನಗಳನ್ನು ಪ್ರತ್ಯೇಕವಾಗಿ ಒಂದೊಂದು ...
ಗೋವಿಂದರಾಮ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ, ಜನಪ್ರತಿನಿಧಿಗಳ ಕೋರ್ಟ್ ಆದೇಶ ಹಿನ್ನೆಲೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಯಲಿದೆ. ಹಾಗೂ ಎಫ್ಐಆರ್ ಆಗುವ ಸಾಧ್ಯತೆ ಇದೆ ಎಂದೂ ಅಂದಾಜಿಸಲಾಗಿದೆ. ...
Manish Maheshwari: ಟ್ವಿಟರ್ ಬಳಕೆದಾರ ಇಷ್ಟೆಲ್ಲ ದ್ವೇಷ ಹುಟ್ಟುಹಾಕುತ್ತಿದ್ದರೂ ಮುಖ್ಯಸ್ಥ ಮನೀಶ್ ಮಹೇಶ್ವರಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಅಂಥ ಟ್ವೀಟ್ಗಳನ್ನು ತೆಗೆದುಹಾಕುತ್ತಿಲ್ಲ. ಟ್ವಿಟರ್ ಅಕೌಂಟ್ನ್ನು ಲಾಕ್ ಮಾಡುತ್ತಿಲ್ಲ ಎಂದೂ ವಕೀಲ ಆದಿತ್ಯ ಸಿಂಗ್ ಆಕ್ಷೇಪ ...
ಈ ಬಗ್ಗೆ ದೂರು ನೀಡಿರುವ ಮನೀಶ್, ಇನ್ಸ್ಟಾಗ್ರಾಂನಲ್ಲಿ ಹಿಂದೂಗಳ ಆರಾಧ್ಯ ದೈವ ಈಶ್ವರನನ್ನು ಕೆಟ್ಟ ರೀತಿಯಲ್ಲಿ ಅವಮಾನಿಸಲಾಗಿದ್ದು, ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದ್ದು ಹಿಂದೂಗಳನ್ನು ಕೆಣಕಬೇಕು, ...