ಧಾರ್ಮಿಕ ಸ್ಥಳಗಳ ಮೈಕ್ಗಳಿಂದ ಹೊಮ್ಮುವ ಧ್ವನಿಯು ಎಷ್ಟು ಡೆಸಿಬಲ್ ಇರಬೇಕು ಎನ್ನುವ ಬಗ್ಗೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ...
ಹಿಂದುತ್ವ ಪರ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ...
ಹಿಂದೂ ಮಹಿಳೆಯರು ತಲೆ ಮೇಲೆ ಸೆರಗು ಹಾಕಿಕೊಳ್ಳುತ್ತಾರೆ. ಸ್ವಾಮೀಜಿಗಳೂ ಸಹ ತಲೆಯ ಮೇಲೆ ವಸ್ತ್ರ ಹಾಕಿಕೊಳ್ಳುತ್ತಾರೆ. ಇದು ಸಂಪ್ರದಾಯ ಎಂದು ದಾವಣಗೆರೆಯಲ್ಲಿ ಕೇದಾರನಾಥ ಜಗದ್ಗುರು ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯಶ್ರೀ ಹೇಳಿಕೆ ನೀಡಿದ್ದಾರೆ. ...
ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಜನರ ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಈ ಹಿಂದೆಯೂ ಮುಸ್ಲಿಂ ಯುವತಿಯರು ಹಿಜಾಬ್ ಹಾಕುತ್ತಿದ್ದರು. ಆದರೆ, ಹಿಂದಿನಿಂದಲೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಿದ್ದರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ...
ಇದೀಗ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶಂತನು ತ್ಯಾಗಿ ಅವರು ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸಲು ಭಕ್ಷಿ ಕಾ ತಲಾಬ್ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ...
Rahul Gandhi In Amethi: ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯ ಲಲಿತ್ ಘಾಟ್ನಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ...
Rahul Gandhi . ನಾನು ಹಿಂದುವೇ ಹೊರತು ಹಿಂದುತ್ವವಾದಿಯಲ್ಲ. ಹಿಂದೂ ಮತ್ತು ಹಿಂದುತ್ವವಾದಿಗಳ ನಡುವಿನ ವ್ಯತ್ಯಾಸವೆಂದರೆ, ಹಿಂದೂ ಸತ್ಯವನ್ನು ಹುಡುಕುತ್ತದೆ, ಅದನ್ನು ಸತ್ಯಾಗ್ರಹ ಎಂದು ಕರೆಯಲಾಗುತ್ತದೆ. ಆದರೆ ಹಿಂದುತ್ವವಾದಿ ಶಕ್ತಿ (ಅಧಿಕಾರ) ಗಾಗಿ ಹುಡುಕುತ್ತದೆ. ...
ಇತ್ತೀಚಿನ ದಿನಗಳಲ್ಲಿ ಮತಾಂತರ ಮಾಡುವ ಕೆಲಸ ಬಹಳ ಬಿರುಸಿನಿಂದ ಸಾಗುತ್ತಿದೆ. ಅನ್ಯ ಧರ್ಮೀಯರನ್ನು ಮೊದಲು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕ್ರಿಶ್ಚಿಯನ್ನರು ನಂತರದ ದಿನಗಳಲ್ಲಿ ಅವರನ್ನು ತಮ್ಮ ಧರ್ಮಕ್ಕೆ ಎಳೆದುಕೊಳ್ಳುತ್ತಾರೆ ಎಂದು ಮುತಾಲಿಕ್ ಹೇಳಿದರು. ...
ಸಲ್ಮಾನ್ ಖುರ್ಷಿದ್ ಪುಸ್ತಕದಲ್ಲಿ ಹೇಳಲಾದ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರು, ಪ್ರತಿಯೊಬ್ಬರಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಅದು ನಿಯಂತ್ರಣ ಮೀರಬಾರದು ಎಂದಿದ್ದರು. ...
Ramya: ರಮ್ಯಾ ಅವರ ಈ ಪೋಸ್ಟ್ಗೆ ಕಮೆಂಟ್ ಮಾಡಿರುವ ಅನೇಕರು ಬೆಂಬಲ ಸೂಚಿಸಿದ್ದಾರೆ ಮತ್ತು ನಟಿಯ ಮಾತುಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ...