ಮುಂಬೈ: ಡ್ರಗ್ಸ್ ವಿವಾದ ಕೇವಲ ಸ್ಯಾಂಡಲ್ವುಡ್ ಮಾತ್ರವಲ್ಲ ಬಾಲಿವುಡ್ಗೂ ಕಂಟಕವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ದಿನಕ್ಕೊಂದು ತಿರುವು ಪಡೆಯುತ್ತಿರುವ ಡ್ರಗ್ಸ್ ಪ್ರಕರಣ ಈಗ ಬಾಲಿವುಡ್ನ ಟಾಪ್ ಸ್ಟಾರ್ಗಳ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಬಾಲಿವುಡ್ನ ...
ಬೆಂಗಳೂರು: ದೇಶದ ಜಿಡಿಪಿಯ ಮಹಾ ಕುಸಿತಕ್ಕೆ ಮೋದಿ ಸರ್ಕಾರದ ಅಡ್ಡಕಸುಬಿ ಆರ್ಥಿಕ ನಿರ್ವಹಣೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ದೇಶದ ಜಿಡಿಪಿ ಶೇಕಡಾ ...
ನವದೆಹಲಿ: ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ...
ಹೈದರಾಬಾದ್: ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಕಾಂಗ್ರೆಸ್ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್ ...
ಮೈಸೂರು: ರಾಜ್ಯ ಸರ್ಕಾರದ SDPI ನಿಷೇಧ ಪ್ರಸ್ತಾಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋವಾಗಿ ವೇದನೆ ಪಡುತ್ತಿರುವುದು ಆಶ್ಚರ್ಯ ತಂದಿದೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ವ್ಯಂಗವಾಡಿದ್ದಾರೆ. ಮೈಸೂರಲ್ಲಿ ಈ ಕುರಿತು ಮಾತನಾಡಿರುವ ಪ್ರತಾಪ ...
ಬೆಂಗಳೂರು: ಪ್ರತಿಪಕ್ಷ ನಾಯಕ ಮತ್ತು ರಾಜ್ಯ ಸರ್ಕಾರದ ನಡುವಿನ ಸಮರ ಕಡಿಮೆಯಾಗುವ ಬದಲು ಮತ್ತಷ್ಟು ತಾರಕಕ್ಕೇರುತ್ತಿದೆ. ಸಿದ್ದರಾಮಯ್ಯ ಮಾಡಿದ ಭಷ್ಟಾಚಾರ ಆರೋಪಗಳಿಗೆ ರಾಜ್ಯ ಸರ್ಕಾರದ 5 ಮಂದಿ ಹಿರಿಯ ಸಚಿವರು ತಿರುಗೇಟು ನೀಡುತ್ತಿದ್ದಂತೆಯೇ ಸಿದ್ದರಾಮಯ್ಯ ...
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗ ಭಾರೀ ಕೋಪಗೊಂಡಿದ್ದಾರೆ. ಇಂದು ಅವರ ಅಧಿಕೃತ ಕಚೇರಿ ಕಾವೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೊರೊನಾ ಸಂಕಷ್ಟದಲ್ಲಿ ರೋಗಿಗಳಿಗೆ ಅಂಬುಲೆನ್ಸ್, ಬೆಡ್ ಕೊರತೆ ಮತ್ತು ಸಕಾಲದಲ್ಲಿ ಚಿಕಿತ್ಸೆ ಸಿಗದೆ ...