ಜಿಲ್ಲೆಯ ಹನೂರು ತಾಲೋಕು ಉಯಿಲನತ್ತ ಸುತ್ತಮುತ್ತ ಬೆಳ್ಳಂಬೆಳಿಗ್ಗೆ ಜಮೀನಿಗೆ ಕಾಡಾನೆಗಳು ಲಗ್ಗೆಯಿಟ್ಟಿವೆ. ಮೇವನ್ನರಸಿ ಬಂದ ಆನೆಗಳಿಂದ ರೈತರ ಬೆಳೆ ಹಾನಿ. ಎರಡು ಎಕರೆ ಮುಸುಕಿನ ಜೋಳ ತಿಂದು ಹಾಕಿರುವ ಕಾಡಾನೆಗಳು. ...
ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಲಾಗಿದೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ. ...
ಆಲೂರು, ಸಕಲೇಶಪುರ ಭಾಗದಲ್ಲಿ ಭಾರಿ ಮಳೆಯಾಗಿದೆ. ಸತತ 4 ವರ್ಷದಿಂದ ಭಾರಿ ಮಳೆಯಿಂದ ಹಾನಿಯಾಗಿದೆ. ಜಿಲ್ಲಾಡಳಿತ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ವರದಿ ಕೊಟ್ಟಿದೆ. ಜಿಲ್ಲೆಯಲ್ಲಿ ಸುಮಾರು 300 ಕೋಟಿಯಷ್ಟು ಹಾನಿಯಾಗಿದೆ. ಆದರೆ ...