ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು. ...
ಮತಾಂತರ ಪಿಡುಗಿನಿಂದ ಕರ್ನಾಟಕದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿಯೇ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ...
2016 ರಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಾಲ್ಕು ಬಾರಿ ಪರೀಕ್ಷೆ ನಡೆದಿದೆ. 2014-15 ರಲ್ಲಿ ಎಪಿಪಿ ಸೆಲೆಕ್ಷನ್ ನಲ್ಲಿಯೂ ಅಂಕಗಳನ್ನು ತಿದ್ದಿದ್ದಾರೆ. ಅಂತಹ ನೇಮಕಗಳನ್ನು ತಡೆಹಿಡಿಯಲಾಗಿದೆ. ಅಮಾಯಕರಿಗೆ ಅನ್ಯಾಯವಾಗಿರುವುದು ನನ್ನ ಗಮನಕ್ಕೆ ಬಂದಿದೆ ...
ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ...
ಗೃಹ ಸಚಿವ ವಿರುದ್ಧ ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದು, ಗೃಹ ಸಚಿವರು ಪರಿಶೀಲನೆ ಕೆಲಸ ಕೈ ಬಿಡಬೇಕು. ಇನ್ಮೇಲೆ ಓನ್ಲಿ ಆ್ಯಕ್ಷನ್ ಆಗಬೇಕು ಅಷ್ಟೇ. ಬರೀ ಕಥೆ ಹೇಳುವ ಕೆಲಸ ಆಗಬಾರದು. ...
ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ದೂರು ಸಲ್ಲಿಸಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಗೆ ದೂರು ನೀಡಿರುವ ನಲಪಾಡ್, ಜೆಜೆ ನಗರ ಚಂದ್ರು ...
ಉಪೇಂದ್ರ ಅವರ ನಟನೆಯ ‘ಹೋಮ್ ಮಿನಿಸ್ಟರ್’ ಸಿನಿಮಾಗೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಯಾಂಕಾ ಉಪೇಂದ್ರ ಅವರು ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ...
ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಸಿನಿಮಾ ಶುಕ್ರವಾರ (ಏಪ್ರಿಲ್ 1) ತೆರೆಗೆ ಬಂದಿದೆ. ಈ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ಜತೆಯಾಗಿ ವೇದಿಕಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ನೋಡಿದ ನಂತರದಲ್ಲಿ ಅವರು ಸಖತ್ ಖುಷಿಯಾಗಿದ್ದಾರೆ. ...
ಉಪೇಂದ್ರ ಮತ್ತು ವೇದಿಕಾ ಜೋಡಿಯಾಗಿ ನಟಿಸಿರುವ ‘ಹೋಮ್ ಮಿನಿಸ್ಟರ್’ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ನೋಡಿದ ಬಳಿಕ ವೇದಿಕಾ ಮಾತನಾಡಿದ್ದಾರೆ. ...
‘ಹೋಮ್ ಮಿನಿಸ್ಟರ್’ ಚಿತ್ರವನ್ನು ಸುಜಯ್ ಕೆ ಶ್ರೀಹರಿ ನಿರ್ದೇಶಿಸಿದ್ದಾರೆ. ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾ ಬ್ಯುಸಿ ನಟಿಯೆನಿಸಿಕೊಂಡಿರುವ ವೇಧಿಕಾ ಈ ಚಿತ್ರದಲ್ಲಿ ಫಿಮೇಲ್ ಲೀಡ್ನಲ್ಲಿ ಕಾಣಿಸಿಕೊಂಡಿದ್ದಾರೆ ...