ಒಟ್ಟಾರೆಯಾಗಿ, 2,262 ಹುಡುಗಿಯರು ಸೇರಿದಂತೆ 4,700 ಅಥ್ಲೀಟ್ಗಳು 25 ಕ್ರೀಡೆಗಳಲ್ಲಿ 269 ಚಿನ್ನ, 269 ಬೆಳ್ಳಿ ಮತ್ತು 358 ಕಂಚಿನ ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ. ಈ ಕ್ರೀಡಾ ಸ್ಪರ್ಧೆ ಇಂದು ಆರಂಭವಾಗಲಿದ್ದು, ಜೂನ್ 13ರವರೆಗೆ ನಡೆಯಲಿದೆ. ...
ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ ಅಮಿತ್ ಶಾ ಬಾಲಕಿಯೊಬ್ಬಳನ್ನು ಎತ್ತಿಕೊಂಡು ಟೇಬಲ್ ಮೇಲೆ ನಿಲ್ಲಿಸಿ ಆಕೆಗೆ ಗೊಂಬೆಯನ್ನು ನೀಡಿದ್ದಾರೆ. ...
ಮುಂದಿನ ವರ್ಷದ ವೇಳೆಗೆ ಜಮ್ಮು ಕಾಶ್ಮೀರದ ವಿಧಾನಸಭೆ ಅಥವಾ ಲೋಕಸಭಾ ಕ್ಷೇತ್ರದ ಗಡಿಗಳನ್ನು ಪುನಃ ರಚಿಸುವ ಸಾಧ್ಯತೆಯಿದೆ. ಇದಾದ ಬಳಿಕ ಚುನಾವಣೆ ನಡೆದು, ಜಮ್ಮು ಕಾಶ್ಮೀರದಲ್ಲಿ ರಾಜ್ಯದ ಸ್ಥಾನಮಾನನ್ನು ಪುನರ್ ಸ್ಥಾಪಿಸಲಾಗುವುದು ಎಂದು ಅಮಿತ್ ...
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಮಿತ್ ಶಾ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಈ ಮೂರು ದಿನಗಳಲ್ಲಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ...
ಗೃಹ ಸಚಿವರ ಭೇಟಿ ನಿಮಿತ್ತ ಶ್ರೀನಗರ, ಜಮ್ಮು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲಲ್ಲಿ ತಾತ್ಕಾಲಿಕ ಚೆಕ್ಪೋಸ್ಟ್ಗಳನ್ನು ರಚಿಸಲಾಗಿದೆ. ಜನರ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ...